Mysore
26
light rain

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

hanur

Homehanur

ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಒತ್ತಾಯಿಸಿದ್ದಾರೆ ಕಾಂಚಳ್ಳಿ ಗ್ರಾಮದ ಬಸವರಾಜ್ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 2 …

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಹಂದಿಯೂರು ಗ್ರಾಮದ ಕುಪ್ಪುಸ್ವಾಮಿ (53) ಬಂಧಿತ ಆರೋಪಿಯಾಗಿದ್ದಾನೆ. ಘಟನೆ ವಿವರ: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ …

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇಬ್ಬರು ಮುಖ್ಯಪೇದೆಗಳನ್ನು ಅಮಾನತ್ತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ …

ಹನೂರು: ಪಟ್ಟಣದ ಹನ್ನೊಂದನೇ ವಾರ್ಡಿನ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ 20 ಲಕ್ಷ ನಗದು ಹಾಗೂ 308 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ಹನೂರು ಪಟ್ಟಣದ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವವರು …

ಹನೂರು: ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ ಪಾಳ್ಯ ಸಫಾರಿ ಕೇಂದ್ರಕ್ಕೆ ವನ್ಯಜೀವಿ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆ ಹೆಚ್ಚುವರಿಯಾಗಿ ಹೊಸದಾಗಿ ಸಫಾರಿ ವಾಹನ ನೀಡಲಾಗಿದೆ. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿ ಜಿ ಪಾಳ್ಯ ಸಫಾರಿ ಕೇಂದ್ರವು ಡಿಸೆಂಬರ್‌ನಲ್ಲಿ …

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವರು ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಕುಗ್ರಾಮ ತೊಳಸಿಕೆರೆ ಗ್ರಾಮದ ಈರಣ್ಣ ಎಂಬುವವರು …

ಹನೂರು: ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಇಂದು ಮೂರನೇ ಆನೆ ಕಳೇಬರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ …

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಜ್ಜೀಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿಪಡಿಸುವಂತೆ ಹಾಗೂ ರಾಮಪುರ ಗ್ರಾಮಕ್ಕೆ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಮಪುರದಿಂದ ಅಂಬಿಕಾಪುರ ಗ್ರಾಮದವರೆಗೆ ಪಾದಯಾತ್ರೆ ಮಾಡುವ ಮೂಲಕ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯವರು ಪ್ರತಿಭಟನೆ ನಡೆಸಿದರು. ಹನೂರು …

ಹನೂರು: ಪಟ್ಟಣದ ಮುಖ್ಯ ರಸ್ತೆಯ ಅಗಲೀಕರಣ ಕಾಮಗಾರಿ ಹಿನ್ನೆಲೆ ವಿದ್ಯುತ್‌ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 23 ಹಾಗೂ 24 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …

ಹನೂರು: ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ತಾಲೂಕಿನ ಪಿಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ಗ್ರಾಮದ ಸಮೀಪ ಜರುಗಿದೆ. ಕೊಳ್ಳೇಗಾಲ ಪಟ್ಟಣದಿಂದ ಮಂಗಲ, ಚನ್ನಾಲಿಂಗನಹಳ್ಳಿ, ಲೊಕನಹಳ್ಳಿ ,ಒಡೆಯರಪಾಳ್ಯ ಮಾರ್ಗವಾಗಿ ಬೈಲೂರು ಗ್ರಾಮಕ್ಕೆ ತೆರಳುತ್ತಿದ್ದ …

Stay Connected​