ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಹಂದಿಯೂರು ಗ್ರಾಮದ ಕುಪ್ಪುಸ್ವಾಮಿ (53) ಬಂಧಿತ ಆರೋಪಿಯಾಗಿದ್ದಾನೆ. ಘಟನೆ ವಿವರ: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ …










