ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ನೆರೆಯ ತಮಿಳುನಾಡು ಭಾಗದಿಂದ ಸಾವಿರಾರು ಪಾದಯಾತ್ರಿಕರು ಮಾದಪ್ಪನ ದರ್ಶನಕ್ಕಾಗಿ ಹರಕೆ ಹೊತ್ತು ಹೆಜ್ಜೆ ಹಾಕಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಧರ್ಮಪುರಿ ಮೇಟೂರು …










