hanuru

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ…

2 years ago

ನಕ್ಷತ್ರ ಆಮೆ ಅಕ್ರಮ ಮಾರಾಟ ಯತ್ನ: ಆರೋಪಿಗಳ ಬಂಧನ

ಹನೂರು : ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಸಿ.ಐ.ಡಿ. ಪೊಲೀಸ್‌ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಹನೂರು…

2 years ago

ಜಾನಪದ ಕಲೆ ಉಳಿಸುವ ಕೆಲಸ ನಿರಂತರವಾಗಿ ಸಾಗಬೇಕು: ಗುರುಲಿಂಗಯ್ಯ

ಹನೂರು: ನಮ್ಮ ಭಾಗದ ಮೂಲ ಜಾನಪದ ಕಲೆಗಳಾದ ರಾಗಿಕಲ್ಲು ಬೀಸುಪದ,ತಂಬೂರಿ ಪದ ಇನ್ನಿತರೆ ಕಲೆಗಳನ್ನು ಉಳಿಸಿ ಬೆಳೆಸುವ ಕೆಲಸ ನಿರಂತರವಾಗಿ ಸಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ…

2 years ago

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತೀರ್ಪುಗಾರರಿಲ್ಲದೆ ಕಂಗಾಲದ ವಿದ್ಯಾರ್ಥಿಗಳು!

ಹನೂರು :ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತೀರ್ಪುಗಾರರು ಇಲ್ಲದೆ ಕ್ರೀಡಾಕೂಟವನ್ನು ಗುರುವಾರಕ್ಕೆ ಮುಂದೂಡಿದ್ದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಕೋಶ ಹೊರ ಹಾಕಿದ್ದಾರೆ. ಶಾಲಾ…

2 years ago

ಕಳಚಿದ ಚಲಿಸುತ್ತಿದ್ದ ಬಸ್‌ ಚಕ್ರದ ನೆಟ್‌ ಬೋಲ್ಟ್‌: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಹನೂರು: ತಾಲೂಕಿನ ಜಲ್ಲಿಪಾಳ್ಯದಿಂದ ಮೈಸೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ಚಕ್ರದ ನೆಟ್ ಬೋಲ್ಟ್ ಕಳೆದುಕೊಂಡು ಆಗಬಹುದಿದ್ದ ಅನಾಹುತವನ್ನು ಚಾಲಕ  ತನ್ನ ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದಾರೆ. ಹನೂರು ತಾಲೂಕಿನ…

2 years ago

ಹನೂರು ಪಟ್ಟಣದ 13 ವಾರ್ಡ್‌ಗಳಲ್ಲಿ 20ಕ್ಕೂ ಹೆಚ್ಚು ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

ಹನೂರು: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪನೆ ಮಾಡಲಾಗಿದ್ದ ಗೌರಿ ಗಣೇಶ ಮೂರ್ತಿಗಳಿಗೆ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸಿದರು.…

2 years ago

ಕಸ ವಿಲೇವಾರಿಗೆ ನಿರ್ಲಕ್ಷ್ಯ: ಪಟ್ಟಣ ಪಂಚಾಯಿತಿ ಮುಂದೆ ಕಸ ಸುರಿದು ನಿವಾಸಿಗಳ ಆಕ್ರೋಶ

ಹನೂರು: ಹನೂರು ಪಟ್ಟಣದ ಪ್ರಮುಖ ಮುಖ್ಯ ರಸ್ತೆ ಹಾಗೂ ಬಡಾವಣೆಗಳಲ್ಲಿ ಸಮರ್ಪಕವಾಗಿ ಕಸ ವಿಲೇವಾರಿ ಮಾಡದೇ ಇರುವುದನ್ನು ಖಂಡಿಸಿ ಪಟ್ಟಣದ ನಿವಾಸಿಗಳು ಕಸವನ್ನು ಪಟ್ಟಣ ಪಂಚಾಯಿತಿ ಕಚೇರಿ…

2 years ago

ಗಣೇಶ ಹಬ್ಬ: ಯಾವುದೇ ಅನಾಹುತಗಳಿಗೆ ಅವಕಾಶ ಮಾಡಿಕೊಡದೇ ಹಬ್ಬ ಆಚರಿಸಿ: ಶಾಸಕ ಮಂಜುನಾಥ್

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಶಾಸಕ ಎಂಆರ್ ಮಂಜುನಾಥ್ ವೈಯಕ್ತಿಕವಾಗಿ ಆರ್ಥಿಕ ಸಹಾಯ…

2 years ago

ಸಾರ್ವಜನಿಕ ಕಾಮಗಾರಿಗಳಿಗೆ ನಾಗರಿಕರ ಸಹಕರ ಮುಖ್ಯ: ಶಾಸಕ ಎಂ ಆರ್‌ ಮಂಜುನಾಥ್‌

ಹನೂರು: ಗ್ರಾಮದ ಅಭಿವೃದ್ಧಿಗಾಗಿ ಸಾರ್ವಜನಿಕ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ನಾಗರಿಕರು ಸಹಕರಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಶಾಸಕ ಎಂ.ಆರ್.…

2 years ago

ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಹನೂರು: ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನಗದ್ದೆ ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆಶ್ರಯ ನಿವೇಶ ಮತ್ತು ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ…

2 years ago