hanuru

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ ನೀಗಿದಂತಾಗಿದೆ. 30 ವರ್ಷಗಳ ಬಳಿಕ‌ ಹನೂರು…

5 days ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ ನಾಶ ಮಾಡಿರುವ ಘಟನೆ ಸೋಮವಾರ ತಡರಾತ್ರಿ…

6 days ago

ಸೆರೆ ಹಿಡಿದ ಹುಲಿಗಳನ್ನು ಬಿಆರ್‌ಟಿ ಅರಣ್ಯಕ್ಕೆ ಬಿಡದಂತೆ ಸಂಸದ ಸುನೀಲ್‌ ಬೋಸ್‌ ಸೂಚನೆ

ಮಹಾದೇಶ್‌ ಎಂ ಗೌಡ  ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬಿಡದಂತೆ ಸಂಸದ ಸುನೀಲ್ ಬೋಸ್ ಅವರು…

6 days ago

ಹನೂರು| ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆದಿವಾಸಿ ಸಮುದಾಯದಿಂದ ಪ್ರತಿಭಟನೆ: ಕಾರಣ ಇಷ್ಟೇ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಗುಂಡ್ಲುಪೇಟೆ ತಾಲೂಕಿನ ನಂಜದೇವನಪುರ ಗ್ರಾಮ ಸುತ್ತಮುತ್ತಲು ಬೀಡುಬಿಟ್ಟಿದ್ದ ಎರಡು ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ…

7 days ago

ಮೌನಿ ಅಮಾವಾಸ್ಯೆ : ಮ.ಬೆಟ್ಟದಲ್ಲಿ ಜನಸಾಗರ, ಒಂದೇ ದಿನ ಲಕ್ಷಕ್ಕೂ ಹೆಚ್ಚು ಜನರ ಭೇಟಿ

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಮೌನಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಜರುಗಿದವು. ಅಮಾವಾಸ್ಯೆ ಪ್ರಯುಕ್ತ ಭಾನುವಾರ ಮುಂಜಾನೆಯಿಂದಲೇ ಮಲೆ ಮಹದೇಶ್ವರಸ್ವಾಮಿ…

1 week ago

ಮಹಿಳೆಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ 3 ವರ್ಷ ಕಠಿಣ ಸೆರೆವಾಸ

ಹನೂರು : ತಾಲೂಕಿನ ಕುರುಬರ ದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಆಹಾರ ಪದಾರ್ಥ ಪಡೆದುಕೊಳ್ಳಲು ಬಂದಿದ್ದ ತಾಯಿಯ ಮೇಲೆ…

1 week ago

ಮಾರ್ಟಳ್ಳಿ ಗ್ರಾಮದಲ್ಲಿ ಆಕ್ರೋಶ : ಮಧ್ಯದ ಅಂಗಡಿಗಳನ್ನು ಸ್ಥಳಾಂತರಿಸಿ ಎಂದು ಕುಟುಂಬಗಳ ಪ್ರತಿಭಟನೆ

ಹನೂರು : ಗ್ರಾಮದ ಮುಖ್ಯ ರಸ್ತೆಯ ಸಮೀಪದಲ್ಲಿರುವ ಮಧ್ಯದ ಅಂಗಡಿಗಳನ್ನ ಸ್ಥಳಾಂತರಗೊಳಿಸಬೇಕೆಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು, ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನೊಂದ ಕುಟುಂಬದ ಸದಸ್ಯರು ತಮ್ಮ…

1 week ago

ಗಾಂಜಾ ಮಾರಾಟ : ಓರ್ವ ಬಂಧನ

ಹನೂರು : ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಹಾವಿನ ಮೂಲೆ (ಯಜಮಾನ್ ದೊಡ್ಡಿ) ಗ್ರಾಮದ…

1 week ago

ರಾಮನಗುಡ್ಡ ಜಲಾಶಯಕ್ಕೆ ಕೊನೆಗೂ ನೀರು

ನನೆಗುದಿಗೆ ಬಿದ್ದಿದ್ದ ನೀರು ತುಂಬಿಸುವ ಕಾರ್ಯಕ್ಕೆ ನಾಳೆ ಶಾಸಕ ಮಂಜುನಾಥ್ ಅವರಿಂದ ಚಾಲನೆ; ರೈತರಲ್ಲಿ ಸಂತಸ ಮಹಾದೇಶ್‌ ಎಂ ಗೌಡ ಹನೂರು: ಆರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ…

2 weeks ago

ಬೆಳೆಗೆ ನೀರು ಹಾಯಿಸುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ : ರೈತ ಗಂಭೀರ

ಹನೂರು : ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನೋರ್ವ ಗಂಭೀರವಾಗಿ ಕೈಗೊಂಡಿರುವ ಘಟನೆ ಜರುಗಿದೆ. ತಾಲೂಕಿನ ಕೂಡ್ಲೂರು ಗ್ರಾಮದ…

2 weeks ago