ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ಬಿದರಳ್ಳಿ ಗ್ರಾಮದ ಮಂಜುನಾಥ್ ಅಲಿಯಾಸ್ ಮಂಜ,…
ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು…
ಹನೂರು: ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಬೆಂಕಿ ಹಚ್ಚುತ್ತಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಶಿಲುವೆಪುರ ಗ್ರಾಮದ ಮೊದಲೆ ಮುತ್ತು ಎಂಬುವವನೇ…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ…
ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಮೀನುಗಳಿಗೆ ಲಗ್ಗೆಯಿಟ್ಟ ಆನೆಗಳು ಸೋಲಾರ್…
ಹನೂರು: ತಾಲ್ಲೂಕಿನ ಬೂದುಬಾಳು ಗ್ರಾಮದಲ್ಲಿ ನಡೆದ ಪಲ್ಲಕ್ಕಿ ಉತ್ಸವದ ವೇಳೆ ಕುಣಿಯುವಾಗ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ನಿಂದನೆ ಮಾಡಿದ್ದ ನಾಲ್ವರ ಮೇಲೆ ಹನೂರು ಪೊಲೀಸ್ ಠಾಣೆಯಲ್ಲಿ…
ತೆಳ್ಳನೂರು -ಬಂಡಳ್ಳಿ ಮಾರ್ಗ ಮಧ್ಯದಲ್ಲಿ ದುರ್ಘಟನೆ ಹನೂರು: ಮದುವೆ ನಿಶ್ಚಿತಾರ್ಥಕ್ಕೆ ತೆರಳಿದ್ದ ಬಸ್‌ವೊಂದು ಅಪಘಾತಕ್ಕಿಡಾಗಿ ಓರ್ವ ಮೃತಪಟ್ಟು, 35ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಜರುಗಿದೆ. ದೊಡ್ಡಿಂದುವಾಡಿ…
ಹನೂರು: ತಾಲ್ಲೂಕಿನ ಕೌದಳ್ಳಿ-ಮಹದೇಶ್ವರಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ತೆರಳುತ್ತಿದ್ದ ಹಸುವಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಸು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ…
ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಬೆಂಕಿ ಹಚ್ಚಿ ವಾಪಸ್ ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಿನಳ್ಳಿ ಗ್ರಾಮ…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಾರ್ಚ್.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು…