hanuru

ಚಾಮರಾಜನಗರ: ಪಾರ್ವತಿ ಬೆಟ್ಟದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಚಾಮರಾಜನಗರ: ಹನೂರು ತಾಲ್ಲೂಕಿನ ಚಂಗವಾಡಿ ಗ್ರಾಮದ ಬಳಿಯಿರುವ ಶ್ರೀ ಪಾರ್ವತಿ ಬೆಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸುಮಾರು 30-35 ವರ್ಷ ವಯೋಮಿತಿಯ…

10 months ago

ಗುಂಡಲ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮಾಜಿ ಶಾಸಕ ಆರ್.ನರೇಂದ್ರ

ಹನೂರು: ತಾಲೂಕಿನ 20 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲು ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಮಾಜಿ…

10 months ago

ಹನೂರು : ಕಾಡಾನೆಗಳ ದಾಳಿಗೆ ಫಸಲು ನಾಶ

ಹನೂರು:  ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ರೈತರು ಬೆಳೆದ ಫಸಲು ನಾಶವುಂಟಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಮುನಿಗುಡಿದೊಡ್ಡಿ ಗ್ರಾಮದ…

11 months ago

ಕಾಡಾನೆ ದಾಳಿ: ಓರ್ವ ಸಾವು, ಮತ್ತೋರ್ವ ಪ್ರಾಣಾಪಾಯದಿಂದ ಪಾರು

ಚಾಮರಾಜನಗರ: ಕಾಡಿನ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಇಬ್ಬರ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ…

11 months ago

ಹೂಗ್ಯಂ ವಲಯ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ. ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಬರುವ…

11 months ago

ಮ.ಬೆಟ್ಟದಲ್ಲಿ ಶೀಘ್ರವೇ ಸಚಿವ ಸಂಪುಟ ಸಭೆ

ಚಾಮರಾಜನಗರ:  ಜಿಲ್ಲೆಯ ಧಾರ್ಮಿಕ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸರ್ಕಾರ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಸ್ಥಳಿಯ ಶಾಸಕ ಆರ್‌.…

11 months ago

ಮ.ಬೆಟ್ಟ | ಕಳಚಿಬಿದ್ದ ಬಸ್ ಟಯರ್;‌ ಪ್ರಯಾಣಿಕರು ಪಾರು

ಹನೂರು: ಕೊಳ್ಳೇಗಾಲದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಟಯರ್ ಏಕಾಏಕಿ ಕಳಚಿ ಬಿದ್ದ ಘಟನೆ ತಾಳಬೆಟ್ಟದ ೫ನೇ ಕ್ರಾಸ್‌ನಲ್ಲಿ ಮಂಗಳವಾರ ಜರುಗಿದೆ. ಹನೂರು ತಾಲ್ಲೂಕಿನ…

12 months ago

ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ

ಹನೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಉದ್ದಟಿ ಗ್ರಾಮದ ಮನ್ನಾದ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಉದ್ದಟಿ ಗ್ರಾಮದ…

12 months ago

ಕಾರು ಪಲ್ಟಿ; ಇಬ್ಬರಿಗೆ ಗಾಯ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಹರೀಶ್(೨೮ ), ಅಭಿನಯ(೨೪)…

12 months ago

ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಜೆಡಿಎಸ್‌ ಶಾಸಕ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಜನಪ್ರಿಯ ಸಿಎಂ, ಭಾಗ್ಯಗಳ ಸರದಾರ ಎಂದು ಹನೂರು ಜೆಡಿಎಸ್‌ ಶಾಸಕ ಮಂಜುನಾಥ್‌ ಅವರು ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದ…

1 year ago