Mysore
24
overcast clouds

Social Media

ಬುಧವಾರ, 17 ಜೂನ್ 2026
Light
Dark

hanuru

Homehanuru

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯ ಎಲ್ಲೇಮಾಳ ಮುಖ್ಯ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಜರುಗಿದೆ . ಕೊಳ್ಳೇಗಾಲ ತಾಲ್ಲೂಕಿನ …

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ ಯಾವ ದಿಕ್ಕಿನಲ್ಲಿ ನೋಡಿದರೂ ಕಸದ ರಾಶಿಗಳೇ ಕಣ್ಣಿಗೆ ಬೀಳುತ್ತಿದ್ದು, ಪಂಚಾಯಿತಿ ಆಡಳಿತವು ಕಸ ವಿಲೇವಾರಿ ಮಾಡುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ ಅವಕಾಶ ಮಾಡಿಕೊಡುತ್ತಿದ್ದು, ಚಿಕಿತ್ಸೆ ವೆಚ್ಚಕ್ಕಾಗಿ ದಾನಿಗಳ ಮೊರೆ ಹೋಗಿದ್ದಾರೆ. ದಾನಿಗಳು ತಮ್ಮ ಕೈಲಾದ ಸಹಾಯ ಮಾಡುವಂತೆ ತಾಯಿ ಕಮಲಾಕ್ಷಿ ಮನವಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ರಕ್ಷಣೆ ಮಾಡಿ ಚಾಮರಾಜನಗರದ ಬಾಲ ಮಂದಿರಕ್ಕೆ ಬಿಟ್ಟು ತಮ್ಮ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ನರಸೀಪುರ ತಾಲೂಕಿನ ಯಳವರಹುಂಡಿ ಗ್ರಾಮದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಇದ್ದ ವಿಘ್ನ ನಿವಾರಿಸಿ ಕಾಮಗಾರಿಗೆ ಅನುಮತಿ ಕೊಡಿಸುವಲ್ಲಿ ಶಾಸಕ ಎಂಆರ್ ಮಂಜುನಾಥ್ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿನ ಇಂಡಿಗನತ್ತದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆಯು ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಮೂರನೇ ದಿನವೂ ಚಿರತೆ ಸೆರೆ ಕಾರ್ಯಾಚರಣೆ ಮುಂದುವರೆಸಿದ್ದು, ಚಿರತೆ ಸೆರೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಾಯಗೊಂಡಿರುವ ಘಟನೆ ಜರುಗಿದೆ. ತಾಲ್ಲೂಕಿನ ಮಹದೇಶ್ವರಬೆಟ್ಟ ಕಡೆಗೆ ತೆರಳುತ್ತಿದ್ದ ಆಟೋಗೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಅಂಕಪ್ಪ ಸ್ವಾಮಿ (75) ಗಾಯಗೊಂಡ …

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ನಟ ವಿಜಯ್ ಅವರ ಅಭಿಮಾನಿ ಅಡುಗೆ ತಯಾರಕರಾದ ನಾಗರಾಜು ಮಾತನಾಡಿ, ಕಳೆದ …

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ನಟ ವಿಜಯ್ ಅವರ ಅಭಿಮಾನಿ ಕೃಷ್ಣಮೂರ್ತಿ ಮಾತನಾಡಿ, ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಟ ಕಂ …

Stay Connected​
error: Content is protected !!