Mysore
20
clear sky

Social Media

ಸೋಮವಾರ, 16 ಮಾರ್ಚ್ 2026
Light
Dark

hanuru

Homehanuru

ಹನೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4 ರ ಯೋಜನೆಯಡಿ ಪಟ್ಟಣ ಪಂಚಾಯಿತಿಗೆ ಬಿಡುಗಡೆಯಾಗಿರುವ 5 ಕೋಟಿ ಅನುದಾನದಲ್ಲಿ ಪಟ್ಟಣದ 13 ವಾರ್ಡ್ ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಬಂಡಳ್ಳಿ ರಸ್ತೆ ಐಟಿಐ ಕ್ರಾಸ್ …

ಹನೂರು : ಪಟ್ಟಣದ ಜಾ. ದಳ ಕಚೇರಿಯಲ್ಲಿ ಜಾ.ದಳ ಮುಖಂಡ ಎಂಆರ್ ಮಂಜುನಾಥ್ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಕುಂದು ಕೊರತೆ ಆಲಿಸಿದರು. ಕೌದಳ್ಳಿ,ರಾಮಾಪುರ, ಮ, ಬೆಟ್ಟ, ಬಂಡಳ್ಳಿ ಧನಗೆರೆ,ಪಿಜಿ ಪಾಳ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ಬಂದಂತಹ ಸಾರ್ವಜನಿಕರು ಹಾಗೂ ಕಾರ್ಯಕರ್ತರು ತಮ್ಮ …

ಹನೂರು : ರಾಜ್ಯಾದ್ಯಂತ ಕಾಂಗ್ರೆಸ್ ಟಿಕೆಟ್ ಗೆ ಬಾರಿ ಪೈಪೋಟಿ ನಡೆಯುತ್ತಿದೆ ಆದರೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಲಿ ಶಾಸಕ ಆರ್ ನರೇಂದ್ರ ಅವರನ್ನು ಹೊರತುಪಡಿಸಿ ಇನ್ಯಾರು ಅರ್ಜಿ ಸಲ್ಲಿಸಿಲ್ಲ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಹಾಲಿ …

ಹನೂರು: ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ದೇಶವನ್ನು ಭಿಕ್ಷುಕರ, ಸಾಲಗಾರರ ರಾಷ್ಟ್ರವನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು. ಬಿಜೆಪಿ ಜನಸಂಕಲ್ಪ ಯಾತ್ರೆ ಅಂಗವಾಗಿ ಹನೂರು ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯಕ್ಕೆ …

ಹನೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಮುಖಂಡರುಗಳು ಸಮಾಜಸೇವಕ ನಿಶಾಂತ್ ಬಣದಲ್ಲಿ ಗುರುತಿಸಿಕೊಳ್ಳುವ ಮೂಲಕ ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ಅವರಿಗೆ ಶಾಕ್ ನೀಡಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಗಳು ಮುಖಂಡರುಗಳು ಅನ್ಯ ಪಕ್ಷದತ್ತ …

ಹನೂರು: ಕಳೆದ ಒಂದು ವಾರದಿಂದ ಸೋಲಾರ್ ಪ್ಲಾಂಟ್ ಕೆಟ್ಟಿರುರುವುದರಿಂದ ತೋಳಸಿಕೆರೆ ಗ್ರಾಮಸ್ಥರು ಕಗ್ಗತ್ತಲ್ಲಿ ಜೀವನ ಕಳೆಯುವಂತಾಗಿದೆ. ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ವಿದ್ಯುತ್ ಇಲ್ಲದೆ ಇದ್ದರಿಂದ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ …

ಹನೂರು: ಪಟ್ಟಣದಲ್ಲಿ ಅಂಗಡಿ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯವನ್ನು ಕೆ.ಶಿಫ್ ಅಧಿಕಾರಿಗಳು ಶುಕ್ರವಾರದಿಂದ ಪ್ರಾರಂಭಿಸಿದರು. ಕೊಳ್ಳೇಗಾಲದಿಂದ ಹನೂರಿನವರೆಗೆ 23 ಕಿ.ಮೀ ರಸ್ತೆ ಅಭಿವೃದ್ಧಿಗೆ 108 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಈ ಹಿನ್ನಲೆ ಈ ಮಾರ್ಗದ ಹೊರವಲಯಗಳಲ್ಲಿ ರಸ್ತೆಯನ್ನು ನಿರ್ಮಿಸಲಾಗಿತ್ತು. …

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಹುಚ್ಚುನಾಯಿಗಳ ಹಾವಳಿ ಮಿತಿಮೀರಿದ್ದು ಗ್ರಾಮಸ್ಥರು ಹುಚ್ಚು  ನಾಯಿ ದಾಳಿಗೆ ತುತ್ತಾಗಿ ಗಾಯಗೊಳ್ಳುತ್ತಿದ್ದಾರೆ. ಮಾರ್ಟಳ್ಳಿ, ಹಳೇ ಮಾರ್ಟಳ್ಳಿ, ಸಂದನಪಾಳ್ಯ ಹಾಗೂ ಮೆಟ್ಟುತಿರುವು ಗ್ರಾಮದ ಜನರು ಹುಚ್ಚು ನಾಯಿ ದಾಳಿಗೆ ತುತ್ತಾಗಿದ್ದಾರೆ. ಈ ಪೈಕಿ ಹಳೇ ಮಾರ್ಟಳ್ಳಿ ಗ್ರಾಮದ …

ಹನೂರು: ಗಂಡು ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸುವ ವೇಳೆ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಕೌದಳ್ಳಿ ವನ್ಯಜೀವಿ ವಲಯದಲ್ಲಿ ಜರುಗಿದೆ. ತಾಲ್ಲೂಕಿನ ಹೊಸಳ್ಳಿ ಗ್ರಾಮದ ತಿಪ್ಪಬೋವಿ (55) ಇ ವಿಲೇಜ್ ಗ್ರಾಮದ ಸಿದ್ದರಾಜು (45) ಬಂಧಿತ ಆರೋಪಿಗಳಾಗಿದ್ದಾರೆ. …

ಹನೂರು: ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ಪಪಂ ಉಪಾಧ್ಯಕ್ಷ ಗಿರೀಶ್ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಲಾಲ್ …

Stay Connected​
error: Content is protected !!