ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಹದೇಶ್ವರ ಬೆಟ್ಟ ತಾಳಬೆಟ್ಟ ಮಾರ್ಗದ ರಂಗಸ್ವಾಮಿ ಒಡ್ಡುವಿನ ತಡೆಗೋಡೆ ಮೇಲೆ ರಾತ್ರಿಯ ವೇಳೆ …
ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಹದೇಶ್ವರ ಬೆಟ್ಟ ತಾಳಬೆಟ್ಟ ಮಾರ್ಗದ ರಂಗಸ್ವಾಮಿ ಒಡ್ಡುವಿನ ತಡೆಗೋಡೆ ಮೇಲೆ ರಾತ್ರಿಯ ವೇಳೆ …
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ಉದ್ಘಾಟನೆ ಮಾಡಿರುವ ಸೋಲಾರ್ ಘಟಕದಿಂದ ಪ್ರಾಧಿಕಾರಕ್ಕೆ ಪ್ರತಿ ತಿಂಗಳು 15 ಲಕ್ಷ ಉಳಿತಾಯವಾಗಲಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ …
ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ವ್ಯಾಪ್ತಿಯ ಪಚ್ಚೆ ದೊಡ್ಡಿ ಗ್ರಾಮದ ಸಮೀಪ ಹುಲಿ ಕೊಂದು ಮೂರು ತುಂಡು ಮಾಡಿ ನಾಪತ್ತೆಯಾಗಿದ್ದ ಗೋವಿಂದನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ ನಂತರ ನಾಲ್ವರ ಹೆಸರನ್ನು ತಿಳಿಸಿದ್ದು ನಾಲ್ವರನ್ನು ಅರಣ್ಯ …
ಮಹಾದೇಶ್ ಎಂ ಗೌಡ ಹನೂರು: ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವವರ ಜಮೀನಿನಲ್ಲಿ ಬೆಳೆದಿರುವ ಬಾಳೆ, ಬೆಳ್ಳುಳ್ಳಿ, ಕೃಷಿ ಪರಿಕರಗಳನ್ನು ಕಾಡಾನೆಗಳ ಹಿಂಡು ನಿರಂತರವಾಗಿ ಲಗ್ಗೆ ಇಟ್ಟು ನಾಶಪಡಿಸಿರುವ ಘಟನೆ ಜರುಗಿದೆ. ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವರಿಗೆ ಸೇರಿದ 5 …
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷ ಪ್ರಶಾನದಿಂದ ಹುಲಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಂಗನದೊಡ್ಡಿ ಗ್ರಾಮದ ಗೋವಿಂದ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಸಂಜೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆಗಸ್ಟ್.2ರಂದು …
ಮಹಾದೇಶ್ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನ ಕಾಲು ಮುರಿದಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲ್ಲಿಪಾಳ್ಯ ಗ್ರಾಮದ ರೈತ …
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಪಚ್ಚೆ ದೊಡ್ಡಿ ಗ್ರಾಮಕ್ಕೆ ಸಾರ್ವಜನಿಕ ಅರ್ಜಿ ಸಮಿತಿ ಸದಸ್ಯ ಹಾಗೂ ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಭೇಟಿ ನೀಡಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು. ಗ್ರಾಮದ ಹಿರಿಯ ಮುಖಂಡ ಮುನಿರಾಜು ಮಾತನಾಡಿ, ನಮ್ಮ ಗ್ರಾಮಕ್ಕೆ …
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ ಮುಖ್ಯ ಎಂದು ಚಿಕ್ಕಬಳ್ಳಾಪುರ ಸಂಸದ ಸುಧಾಕರ್ ತಿಳಿಸಿದರು. ವೈಕುಂಠ ಏಕಾದಶಿ ಹಿನ್ನೆಲೆ ಶ್ರೀರಂಗಂ ತೆರಳುವ ವೇಳೆ ಹನೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ …
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಸೀರಗೊಡು ಗ್ರಾಮದ ರೈತ ವೆಂಕಟರಮಣ ಶೆಟ್ಟಿ ತನಗೆ ಸೇರಿದ ಆಡು …
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ ಬೆಂಕಿ ಕಾಣಿಸಿಕೊಂಡು ಧಗಧಗಿಸಿದ ಘಟನೆ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆ ವಲಯ ಅರಣ್ಯಾಧಿಕಾರಿ ಸುಂದರ ಅವರ ನೇತೃತ್ವದಲ್ಲಿ ಬೆಂಕಿ ಬಿದ್ದಿದ್ದ ಸ್ಥಳಕ್ಕೆ …