Mysore
73
overcast clouds

Social Media

ಭಾನುವಾರ, 05 ಏಪ್ರಿಲ 2026
Light
Dark

hanuru

Homehanuru

ಹನೂರು: ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ಪಪಂ ಉಪಾಧ್ಯಕ್ಷ ಗಿರೀಶ್ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಲಾಲ್ …

ಹನೂರು: ಮಲೆಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ 29 ಬಿಜೆಪಿ ಬೆಂಬಲಿತ ಸದಸ್ಯರು ಒಗ್ಗಟ್ಟಾಗಿದ್ದೇವೆ ಕೆಲವೊಂದು ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಮ,ಬೆಟ್ಟ ಗ್ರಾಪಂ ಅಧ್ಯಕ್ಷ ಕುಮಾರ್ ತಿಳಿಸಿದರು. ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ) ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ …

ಹನೂರು : ತಾಲ್ಲೂಕಿನ ಚಂಗವಾಡಿ ಗ್ರಾಮದ ನಾಯಕ ಜನಾಂಗದ ಯುವ ಮುಖಂಡರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಇದೇ ಸಂದರ್ಭದಲ್ಲಿ ಯುವ ಮುಖಂಡ ಮಣಿ …

ಹನೂರು: ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ದಸರಾ ಮಹೋತ್ಸವ ಆಚರಿಸುತ್ತಿರುವ ಹಿನ್ನಲೆಯಲ್ಲಿ ಹನೂರಿನಲ್ಲಿಯೂ ಕೂಡ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಗ್ರಾಮೀಣ ದಸರಾ ಆಚರಣೆ ಸಂಬಂಧ ಕರೆಯಲಾಗಿದ್ದ ತಾಲೂಕು ಮಟ್ಟದ …

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಮಾದಪ್ಪನ ಸನ್ನಿಧಿಯಲ್ಲಿ ಭಾನುವಾರ ಮಹಾಲಯ ಅಮಾವಾಸ್ಯೆಯ ಅಂಗವಾಗಿ ವಿವಿಧ ಉತ್ಸವಗಳು ಹಾಗೂ ವಿಶೇಷ ಪೂಜಾ ಪುನಸ್ಕಾರಗಳು ಜರುಗಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಹಾಲಯ ಅಮಾವಾಸ್ಯೆಯ ಅಂಗವಾಗಿ ಮಾದಪ್ಪನ ಸನ್ನಿಧಿಯನ್ನು ವಿವಿಧ ಪುಷ್ಪಗಳಿಂದ ಸಿಂಗಾರಗೊಳಿಸಲಾಗಿತ್ತಲ್ಲದೇ …

ಹನೂರು: ಚಿರತೆ ದಾಳಿಗೆ ಮೃತಪಟ್ಟ ಕೆ.ವಿ.ಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಅವರ ಮನೆಗೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಶುಕ್ರವಾರ ಬೆಳಿಗ್ಗೆ ಚಿರತೆ ದಾಳಿಗೆ ಗೋವಿಂದಯ್ಯ ಎಂಬವರು ಮೃತಪಟ್ಟಿದ್ದರು. ಶಾಸಕ ಆರ್ ನರೇಂದ್ರ ವಿಧಾನಸಭಾ ಅಧಿವೇಶನದಲ್ಲಿ …

ಹನೂರು: ಹಸು ಮೇಯಿಸಲು ತೆರಳಿದ್ದ ಕೆವಿನ್ ದೊಡ್ಡಿ ಗ್ರಾಮದ ಗೋವಿಂದಯ್ಯ(65) ಹಾಗೂ ಕರು ಚಿರತೆ ದಾಳಿಗೆ ತುತ್ತಾಗಿದ್ದಾರೆ. ಹಸು ಮೇಯಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಅಲ್ಲದೆ ಈ ಹಿಂದೆ ಮೇಕೆಯೊಂದನ್ನು ಬಲಿ ತೆಗೆದುಕೊಂಡು ಈ ಭಾಗದ ಜನರಲ್ಲಿ ಆತಂಕವನ್ನುಂಟು ಮಾಡಿತ್ತು. …

ಹನೂರು: ಪಟ್ಟಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕ್ರಿಸ್ತ ರಾಜ ಶಾಲೆಯ ವಿದ್ಯಾರ್ಥಿಗಳು ಅಪ್ರತಿಮೆ ಸಾಧನೆ ತೋರಿ ಕಾಲೇಜಿಗೆ ಕೀರ್ತಿ ತಂದು ಕೊಟ್ಟ ವಿದ್ಯಾರ್ಥಿಗಳಿಗೆ ಸಂಸ್ಥೆ ಯ ವ್ಯವಸ್ಥಾಪಕ ಫಾದರ್ ರೋಷನ್ ಬಾಬು ಅಭಿನಂದನೆ ತಿಳಿಸಿದ್ದಾರೆ. ಬಾಲಕರ …

ಹನೂರು: ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಮಲೆಮಹದೇಶ್ವರ ಬೆಟ್ಟ ಪೊಲೀಸರು ಅಂತ್ಯಕ್ರಿಯೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ರಂಗಮಂದಿರದಲ್ಲಿ ಕಳೆದ 3ದಿನಗಳಿಂದ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಯಾಗದಿದ್ದರಿಂದ ಶವವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಿ …

ಹನೂರು : ಸೆಪ್ಟೆಂಬರ್ 16 ರ ಶುಕ್ರವಾರ ಮಧ್ಯಾಹ್ನ 3.30ರಿಂದ 4.30ರವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ ಕಚೇರಿ ವತಿಯಿಂದ ಕಚೇರಿ ಆವರಣ ದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು ಗ್ರಾಹಕರು ತಮ್ಮ ವ್ಯಾಪ್ತಿಯ ವಿದ್ಯುತ್ ಸಂಬಂಧಿತ …

Stay Connected​
error: Content is protected !!