Mysore
29
overcast clouds

Social Media

ಗುರುವಾರ, 30 ಜುಲೈ 2026
Light
Dark

hanuru

Homehanuru

ಹನೂರು: ತಾಲೂಕಿನ ಪಿ. ಜಿ ಪಾಳ್ಯ ಸಫಾರಿಗೆ ಎರಡನೇ ಹಂತದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಡುತೊರೆಹಳ್ಳ ಜಲಾಶಯದ ಮಾರ್ಗವಾಗಿ ಸಫಾರಿ ಪ್ರಾರಂಭ ಮಾಡಲಾಗಿದೆ ಎಂದು ಮಲೆ ಮಹದೇಶ್ವರ ವನ್ಯ ಧಾಮದ ಎಸಿಎಫ್ ಶಿವರಾಮು ತಿಳಿಸಿದರು. …

ಹನೂರು: ವಿಶ್ವದಲ್ಲಿಯೇ ಅತಿ ಹೆಚ್ಚು ರಕ್ತದ ಕೊರತೆಯಿಂದ ಬಳಲುತ್ತಿರುವವರು ನಮ್ಮ ದೇಶದಲ್ಲಿದ್ದಾರೆ. ಸಮಯಕ್ಕೆ ರಕ್ತ ಸಿಗದ ಕಾರಣ ಪ್ರತಿ ವರ್ಷ ವಿವಿಧ ಕಾಯಿಲೆಗಳಿಂದ ಬಳತಿರುವ ರೋಗಿಗಳು ಸಾವನ್ನಪ್ಪುತ್ತಿದ್ದಾರೆ ಆದ್ದರಿಂದ ಆ ಜೀವಗಳನ್ನು ಉಳಿಸಲು ರಕ್ತದಾನವನ್ನು ಪ್ರೋತ್ಸಾಹಿಸಬೇಕಿದೆ ಎಂದು ಸಾಲೂರು ಬೃಹನ್ ಮಠದ …

ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಅವರು, ಮಹಾತ್ಮ ಗಾಂಧಿ ಅವರು …

ಹನೂರು: ಮುಂದಿನ ಯುವಪೀಳಿಗೆಗೆ ಉತ್ತಮ ಸಂದೇಶ ರವಾನೆ ಮಾಡುವ ನಿಟ್ಟಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು …

ಹನೂರು: ಕೇಂದ್ರ ಪುರಸ್ಕೃತ ಅಮೃತ್.‌2ರ ಯೋಜನೆಯಡಿ 9 ಕೋಟಿ ವೆಚ್ಚದಲ್ಲಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದ್ದು, ಸದಸ್ಯರುಗಳು ಪಕ್ಷಾತೀತವಾಗಿ ಸಹಕಾರ ನೀಡಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ. ಹನೂರು ಪಟ್ಟಣ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು …

ಹನೂರು: ವೃದ್ಧನ ಕೈ-ಕಾಲು ಕಟ್ಟಿ ಮನೆಯಲ್ಲಿ ಚಿನ್ನ, ಹಣವನ್ನು ಹಾಡಹಗಲೇ ದೋಚಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ. ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದ ಜಗದೀಶ(77) ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಘಟನೆ ವಿವರ: …

ಹನೂರು: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಮಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 25 ಲಕ್ಷ ರೂಪಾಯಿ ಆದಾಯ ಬಂದಿದೆ ಎಂದು ಅಧ್ಯಕ್ಷ ಮುತ್ತುರಾಮ್ ತಿಳಿಸಿದರು. ತಾಲೂಕಿನ ರಾಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ …

ಹನೂರು: ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ದೈಹಿಕವಾಗಿ ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿದ್ದು, ಪ್ರತಿಯೊಬ್ಬರು ಇದನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ಶೈಕ್ಷಣಿಕ ವಲಯದ …

ಹನೂರು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ರವರಿಗೆ ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡುತ್ತಿರುವ ಸಮಾಜ ಸೇವೆ, ಮತದಾರರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಅವರಿಗೆ ಬೆಂಬಲ ನೀಡಲಿದ್ದೇವೆ ಎಂದು ಉಪ್ಪಾರ ಸಮುದಾಯದ ಮುಖಂಡ …

ಹನೂರು: ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಸುತ್ತೂರು ಶ್ರೀ ವೀರ ಸಿಂಹಾಸನ ಮಠ, ಮೈಸೂರು ಜೆಎಸ್‌ಎಸ್ ಮಹಾ ವಿದ್ಯಾಪೀಠ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೆ.21 ರಿಂದ 10 ದಿನಗಳ ಕಾಲ ಆಯೋಜಿಸಿರುವ ಕುಡಿತ ಬಿಡಿಸುವ ಶಿಬಿರಕ್ಕೆ ಪ್ರತಿಯೊಬ್ಬರೂ …

Stay Connected​
error: Content is protected !!