Mysore
26
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

hanuru

Homehanuru

ಹನೂರು: ದೇಶದ ಅಭಿವೃದ್ದಿಗೆ ಶ್ರಮಿಸುವ ಕಾರ್ಮಿಕರ ಜೀವನ ಸುಧಾರಣೆಗಾಗಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್‌ ರಾಮ್‌ ಅವರು ಹಲವು ಕಾಯ್ದೆಗಳನ್ನು ಜಾರಿ ಮಾಡಿದ್ದರು ಎಂದು ಶಾಸಕ ನರೇಂದ್ರ ಅವರು ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಉಪಪ್ರಧಾನಿ …

ಹನೂರು: ಕಾಡುಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಸಿಡಿದು ಕರಡಿಯ ಬಾಯಿ ಛಿದ್ರಗೊಂಡು ಮೃತಪಟ್ಟಿರುವ ಘಟನೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೆಳ್ಳನೂರು ಗ್ರಾಮದ ಬಳಿ ನಡೆದಿದೆ. ಕಾಡಿನಿಂದ ಮೇವು ಹಾಗೂ ನೀರು ಅರಸಿ ನಾಡಿನತ್ತ ಬಂದಿದ್ದ ಕರಡಿಯೊಂದು ತೆಳ್ಳನೂರಿನ ಅರಣ್ಯ ಪ್ರದೇಶದ …

ಹನೂರು: ಬಿಸಿಲ ಬೇಗೆಗೆ ಕಾಡಾನೆ ಹಿಂಡು ರಸ್ತೆಬದಿಯ ಹಳ್ಳದಲ್ಲೇ ರಿಲ್ಯಾಕ್ಸ್‌ಗೆ ಜಾರಿದ ಘಟನೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ವಡಕೆಹಳ್ಳ ರಸ್ತೆಯಲ್ಲಿ ನಡೆದಿದೆ. ಬಿಸಿಲ ಬೇಗೆಗೆ ತತ್ತರಿಸಿದ ಆನೆಗಳ ಹಿಂಡು ರಸ್ತೆಬದಿಯ ಹಳ್ಳದಲ್ಲೇ ಮಿಂದು, ದಣಿವಾರಿಸಿಕೊಂಡು ರಿಲ್ಯಾಕ್ಸ್ ಗೆ …

ಮಹದೇಶ್ ಎಂ ಗೌಡ, ಹನೂರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿಕೆರೆ ಗ್ರಾಮದ ಪುಟ್ಟ ಎಂಬುವವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ, ವಾಹನದ ವ್ಯವಸ್ಥೆ ಇಲ್ಲದೆ ಡೋಲಿಯ ಮುಖಾಂತರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿರುವ ಘಟನೆ ಜರುಗಿದೆ. …

ಮಹಾದೇಶ್ ಎಂ. ಗೌಡ, ಹನೂರು ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ ಫಸಲು ನಾಶ ಮಾಡಿರುವ ಘಟನೆ ಜರುಗಿದೆ. ಹನೂರು ಪಟ್ಟಣದ ರೈತ ಲೊಕೇಶ್ ಎಂಬುವವರು …

ಮಹಾದೇಶ್ ಎಂ ಗೌಡ, ಹನೂರು ಹನೂರು: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಒಂದು ಎಕರೆ ಬಾಳೆ ಬೆಳೆ ಸುಟ್ಟು ಕರಕಲಾಗಿ ಕೈ ಗೆ ಬಂದ ತುತ್ತು ಬಾಯಿಗೆ ಬಾರದಾಗಿರುವ ಘಟನೆ ಬಂಡಳ್ಳಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಜರುಗಿದೆ. ತಾಲೂಕಿನ ಬಂಡಳ್ಳಿ ಗ್ರಾಮದ …

ಮಹಾದೇಶ್ ಗೌಡ, ಹನೂರು ಹನೂರು: ತಾಲೂಕಿನ ಕೌದಳ್ಳಿ ಕುರಟ್ಟಿ ಹೊಸೂರು ಮಾರ್ಗದ ಶ್ರೀ ಆಂಜನೇಯ ಸ್ವಾಮಿ ದೇಗುಲದ ಬಳಿ ಸೋಮವಾರ ಕಿಡಿಗೇಡಿಗಳು ಅಡಗಿಸಿಟ್ಟಿದ್ದ ಸಿಡಿಮದ್ದಿಗೆ 3 ಹಸುಗಳ ಬಾಯಿ ಛಿದ್ರಗೊಂಡಿದ್ದು, ಈ ಬಗ್ಗೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕುರಟ್ಟಿ ಹೊಸೂರು …

ಹನೂರು: ಕಾಡ್ಗಿಚ್ಚಿನಿಂದ ಅರಣ್ಯ ಪ್ರದೇಶದಲ್ಲಿ ಅಪಾರ ಪ್ರಮಾಣದ ಒಣಹುಲ್ಲು, ಗಿಡ ಮರಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣವಾದ ಅರಣ್ಯ …

ಹನೂರು: ತಾಲ್ಲೂಕಿನ ನಾಲ್‌ರೋಡ್ ಹಾಗೂ ನೆಲ್ಲೂರು ಮಾರ್ಗಮಧ್ಯದ ರಸ್ತೆಯಲ್ಲಿ ಕಾಡಾನೆಯೊಂದು ಹಾಡಹಗಲೇ ರಸ್ತೆ ದಾಟಿ ಹೋಗಿರುವುದು ಪ್ರಯಾಣಿಕರು ಹಾಗೂ ಸುತ್ತಮುತ್ತಲ ಜನರಲ್ಲಿ ಆತಂಕ ಮೂಡಿಸಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಆಗಮಿಸಿದ ಕಾಡಾನೆಯೊಂದು ರಸ್ತೆಯನ್ನು ದಾಟಿದ್ದು, …

ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ಬಿದರಳ್ಳಿ ಗ್ರಾಮದ ಮಂಜುನಾಥ್ ಅಲಿಯಾಸ್ ಮಂಜ, ಯರಂಬಾಡಿ ಗ್ರಾಮದ ರಾಮಕೃಷ್ಣ, ಹೊಸಪಾಳ್ಯ ಗ್ರಾಮದ ಮಹಾದೇವಪ್ಪ, ಒಡೆಯರ ಪಾಳ್ಯ ಸಮೀಪದ ಕಲ್ಲುಕುರೆ …

Stay Connected​
error: Content is protected !!