Mysore
24
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

hanuru

Homehanuru

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಲಾರಿ ಚಾಲಕನ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪೊಲೀಸ್ ಮುಖ್ಯಪೇದೆಯನ್ನು ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಠಾಣೆ ಮುಖ್ಯಪೇದೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ತಪ್ಪಲಿನ ಇಂಡಿಗನತ್ತ, ನಾಗಮಲೆ ಗ್ರಾಮಗಳಲ್ಲಿ ಹಲವಾರು ದಿನಗಳಿಂದ ರೈತರ ನಿದ್ದೆಗಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕಳೆದ ಮೇ.10ರಂದು ನಾಗಮಲೆಗೆ ಕಾಲ್ನಡಿಗೆಯಲ್ಲಿ ತೆರಳುವಾಗ …

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಮುಂಭಾಗದಲ್ಲಿ ಮೇಯುತಿದ್ದ ಮೇಕೆ ಚಿರತೆ ದಾಳಿಯಿಂದ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಘಟನೆಗೆ ಸುಮಾರು 10 ದಿನಗಳು ಕಳೆದರೂ ಚಿರತೆ ಇನ್ನೂ ಸೆರೆಯಾಗಿಲ್ಲ. ಈ ನಡುವೆ ನಾಗಮಲೆ ಗ್ರಾಮದ ಈರಣ್ಣ ಎಂಬುವರಿಗೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ಮಾಡಿದ್ದು, 22 ದಿನಗಳ ಅವಧಿಯಲ್ಲಿ 2.16 ಕೋಟಿ ರೂ. ಸಂಗ್ರಹವಾಗಿದೆ. ಮ.ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ …

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಜರುಗಿದೆ. ಕೊಳ್ಳೇಗಾಲ ತಾಲೂಕಿನ ಹಂಪಾಪುರ ಗ್ರಾಮದ ನಿಶ್ಚಿತ್ ಶೇಖರ್ (17), ಪ್ರಿಯದರ್ಶಿನಿ ನಾಗರಾಜು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೀವ್ರ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಸಂಪ್ರದಾಯದಂತೆ ಜರುಗಿದವು. ಅಮಾವಾಸ್ಯೆ ಪ್ರಯುಕ್ತ ಇಂದು ಮುಂಜಾನೆಯಿಂದಲೇ ಮಲೆ ಮಹದೇಶ್ವರ ಸ್ವಾಮಿ ಮೂರ್ತಿಗೆ ಎಳನೀರಿನ ಅಭಿಷೇಕ, …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ಪ್ರವಾಸ ಕೈಗೊಂಡಾಗ ಮಾಜಿ ಶಾಸಕ ಆರ್.ನರೇಂದ್ರ ಪಕ್ಷದ ಮುಖಂಡರು ಕಾರ್ಯಕರ್ತರಿಗೆ ಮಾಹಿತಿಯನ್ನು ನೀಡದೇ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇರುವ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯ ಎಲ್ಲೇಮಾಳ ಮುಖ್ಯ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಜರುಗಿದೆ . ಕೊಳ್ಳೇಗಾಲ ತಾಲ್ಲೂಕಿನ …

Stay Connected​
error: Content is protected !!