Mysore
24
overcast clouds

Social Media

ಬುಧವಾರ, 20 ಮೇ 2026
Light
Dark

hanuru

Homehanuru

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಹಾಲಿಂಗನಕಟ್ಟೆಯಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ಶಿರಗೋಡು ಗ್ರಾಮದ ರೈತ ಮಹದೇವಸ್ವಾಮಿ ಎಂಬುವವರ ಹಸುವನ್ನು ಚಿರತೆ ದಾಳಿ ನಡೆಸಿ …

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ ಸಾಗುತ್ತಿದ್ದಂತೆ ಚಿರತೆ ಅರಣ್ಯದಲ್ಲಿ ಕುಳಿತು ಮಿಶ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹನೂರು ಪಟ್ಟಣದ ಕಂದಾಯ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರಾಗಿ …

ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು 500ಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶ ಮಾಡಿರುವ ಘಟನೆ ಚಿಕ್ಕಮಾಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಚಿಕ್ಕ ಮಾಲಾಪುರ ಗ್ರಾಮದ ನಾರಾಯಣ …

ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು ತಾಲೂಕಿನ ಮಿಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಕ್ಕುಂದಿ ಗ್ರಾಮದ ನಾಗೇಂದ್ರ (21) ಪಾಲಾರ್ ಗ್ರಾಮದ ನದಿಯಾ (19) ಆತ್ಮಹತ್ಯೆ ಮಾಡಿಕೊಂಡ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಬೆಚ್ಚಿಬಿದ್ದಿದ್ದಾರೆ. ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಕರ್ನಾಟಕದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ ಕುಳ್ಳುಮಾರಮ್ಮ ಹಾಗೂ ಶ್ರೀ ಬಸವೇಶ್ವರ ಸ್ವಾಮಿಯ ಮಹಾ ಕೊಂಡೋತ್ಸವ ಅದ್ದೂರಿಯಾಗಿ ನಡೆಯಿತು. ಪೊನ್ನಾಚಿ ಆಲಂಬಾಡಿ ಮಠದ ಹಿರಿಯ ಶ್ರೀ ವೀರಪ್ಪ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್ ಹಾಗೂ ಎಲ್‌ಇಡಿ ಬಲ್ಪ್‌ಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಮಾಲೀಕ ಅಂಬರೀಷ್ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. …

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹನೂರು ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಜರ್ಮನ್ ಸಿದ್ದರಾಜು ಅವರ ಮನೆಯ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು ತೆರಳುತ್ತಿದ್ದ ಆಟೋದ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಆಟೋ ಜಖಂಗೊಂಡಿರುವ ಘಟನೆ ಪಿ ಜಿ ಪಾಳ್ಯ ಸಮೀಪದ ಚಿಕ್ಕರಂಗಶೆಟ್ಟಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ನಿವಾಸಿಗಳು ಇಂದು ಬೆಳ್ಳಂ ಬೆಳ್ಳಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. …

Stay Connected​
error: Content is protected !!