ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ ರೋಡ್ ಸಮೀಪ ಜರುಗಿದೆ. ಹನೂರು ಪಟ್ಟಣದಿಂದ ಅಜ್ಜಿಪುರ ರಾಮಾಪುರ ಮಾರ್ಗವಾಗಿ ನಾಲ್ ರೋಡ್ ಹೂಗ್ಯಂಗೆ …
ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ ರೋಡ್ ಸಮೀಪ ಜರುಗಿದೆ. ಹನೂರು ಪಟ್ಟಣದಿಂದ ಅಜ್ಜಿಪುರ ರಾಮಾಪುರ ಮಾರ್ಗವಾಗಿ ನಾಲ್ ರೋಡ್ ಹೂಗ್ಯಂಗೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಚಂಗದಾರಹಳ್ಳಿ ಗ್ರಾಮದ ಮಾರಸ್ವಾಮಿ, ಮಣಿಕಂಠ, ಶ್ರೀರಂಗ ಎಂಬುವವರೇ ಬಂಧಿತ …
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸವಾರ ಮೃತಪಟ್ಟಿರುವ ಘಟನೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಿ ವ್ಯಾಪ್ತಿಯಲ್ಲಿ ಜರುಗಿದೆ. ತಮಿಳುನಾಡಿನ ಮೇಟ್ಟೂರು ತಾಲೂಕಿನ ತೂಕನಪಟ್ಟಿ …
ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ. ಹನೂರು ಸಮೀಪದ ಮಲೆ ಮಾದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ವ್ಯಾಪ್ತಿಯಲ್ಲಿ ಬರುವ ಸಫಾರಿಗೆ ತೆರಳಿದ್ದ ವೇಳೆಯಲ್ಲಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು ಎಕರೆ ಬಾಳೆ, ಟಮೋಟೊ ಗಿಡಗಳು ಸಂಪೂರ್ಣ ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಮಿಣ್ಯಂ ಗ್ರಾಮದಲ್ಲಿ ಜರುಗಿದೆ. ಗುರುವಾರ ಮಧ್ಯಾಹ್ನ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಎಂಟಿ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆದಿದ್ದ ಮುಸುಕಿನ ಜೋಳವನ್ನು ಸುಮಾರು ಐವತ್ತಕ್ಕೂ ಹೆಚ್ಚು ಕಾಡು ಹಂದಿಗಳು ನಾಶ ಮಾಡಿರುವ ಘಟನೆ ಬುಧವಾರ ತಡರಾತ್ರಿ ಜರುಗಿದೆ. ಎಂಟಿ ದೊಡ್ಡಿ ಗ್ರಾಮದ ಪುಟ್ಟಸ್ವಾಮಿರವರಿಗೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ವೀರಭದ್ರೇಶ್ವರ ಸ್ವಾಮಿ, ಶ್ರೀ ಕೆಂಡಗಣ್ಣಸ್ವಾಮಿ, ಶ್ರೀ ಮಲ್ಲೇಶ್ವರ ಸ್ವಾಮಿಯ ಕೊಂಡೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿ ವೇಳೆ ಪ್ರವಾಸಿಗರಿಗೆ ಕಪ್ಪು ಚಿರತೆ ಕಾಣಿಸಿಕೊಂಡಿದೆ. ಲೊಕ್ಕನಹಳ್ಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಕಪ್ಪು ಚಿರತೆ ದರ್ಶನ ನೀಡಿದ್ದು, ಪ್ರವಾಸಿಗರು ಫುಲ್ ಖುಷ್ …
ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ ಘಟನೆ ಅರಬಗೆರೆ ಗ್ರಾಮದಲ್ಲಿ ಜರುಗಿದೆ. ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ವಿಲೇಜ್ ಗ್ರಾಮದ ಮುತ್ತುರಾಜು ಎಂಬುವರಿಗೆ ಸೇರಿದ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ ಶೇ.೩೩ರಷ್ಟು ಮಹಿಳಾ ಮೀಸಲಾತಿಯ ಮಸೂದೆಯನ್ನು ವಿರೋಧಿಸಿದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ವಿರುದ್ಧ ಮಲೆ ಮಹದೇಶ್ವರ ಮಂಡಲ ಬಿಜೆಪಿ ಮಹಿಳಾ …