ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ವನ್ಯಧಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದ್ದು, ಕಳ್ಳಬೇಟೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಲೆ ಮಹದೇಶ್ವರ ಹಾಗೂ ಕಾವೇರಿ ವನ್ಯಧಾಮಗಳನ್ನು ಒಡೆಲೊಳಗೆ ಇರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹನೂರು ತಾಲ್ಲೂಕು …










