Mysore
24
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

hanuru

Homehanuru

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಬೆಚ್ಚಿಬಿದ್ದಿದ್ದಾರೆ. ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಕರ್ನಾಟಕದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ ಕುಳ್ಳುಮಾರಮ್ಮ ಹಾಗೂ ಶ್ರೀ ಬಸವೇಶ್ವರ ಸ್ವಾಮಿಯ ಮಹಾ ಕೊಂಡೋತ್ಸವ ಅದ್ದೂರಿಯಾಗಿ ನಡೆಯಿತು. ಪೊನ್ನಾಚಿ ಆಲಂಬಾಡಿ ಮಠದ ಹಿರಿಯ ಶ್ರೀ ವೀರಪ್ಪ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್ ಹಾಗೂ ಎಲ್‌ಇಡಿ ಬಲ್ಪ್‌ಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಮಾಲೀಕ ಅಂಬರೀಷ್ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. …

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹನೂರು ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಜರ್ಮನ್ ಸಿದ್ದರಾಜು ಅವರ ಮನೆಯ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು ತೆರಳುತ್ತಿದ್ದ ಆಟೋದ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಆಟೋ ಜಖಂಗೊಂಡಿರುವ ಘಟನೆ ಪಿ ಜಿ ಪಾಳ್ಯ ಸಮೀಪದ ಚಿಕ್ಕರಂಗಶೆಟ್ಟಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ನಿವಾಸಿಗಳು ಇಂದು ಬೆಳ್ಳಂ ಬೆಳ್ಳಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ ಒಂದು ತಿಂಗಳು ಒಳಗೆ ಬಸ್ ಡಿಪೋ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಹನೂರು ತಾಲೂಕಿನ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ, ಸಾರ್ವಜನಿಕರಿಗೆ ವ್ಯವಸಾಯಕ್ಕೆ ಹಾಗೂ ಕುಡಿಯಲುಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ಶಾಸಕ ಎಂ.ಆರ್ ಮಂಜುನಾಥ್ ಭರವಸೆ ನೀಡಿದ ಹಿನ್ನೆಲೆಯಲ್ಲಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ ಗುಂಡಿಮಾಳ ಹಾಗೂ ನೆಲ್ಲಿಕತ್ರಿ ಅರಣ್ಯ ವ್ಯಾಪ್ತಿಯಲ್ಲಿ 80 ಎಕರೆಗೂ ಹೆಚ್ಚು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿ ಬೆಂಕಿಗೆ ಆಹುತಿಯಾಗಿದೆ. ಹನೂರು …

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು, ಸಂಬಂಧಪಟ್ಟ ಪಶು ಇಲಾಖೆಯ ವೈದ್ಯಾಧಿಕಾರಿಗಳು ರೋಗ ನಿಯಂತ್ರಣ ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ರೈತ ಮುಖಂಡರು ಪಶು ಆಸ್ಪತ್ರೆಗೆ …

Stay Connected​
error: Content is protected !!