ಕೊಡಗು: ಕೊಡಗು ಜಿಲ್ಲೆಯಾದ್ಯಂತ ಹುಬ್ಬ ಮಳೆಯ ಅಬ್ಬರ ಜೋರಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಿ ಭಾನುವಾರ ತಡರಾತ್ರಿಯಿಂದಲೂ ಒಂದೇ ಸಮನೆ ಬಿರುಸಿನ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನತೆ ಕತ್ತಲಿನಲ್ಲಿಯೇ ಕಾಲ ಕಳೆಯುವ …