Mysore
21
overcast clouds
Light
Dark

Hardik Pandya

HomeHardik Pandya

ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್‌ನ್ನು ರೋಹಿತ್‌ ನಾಯಕತ್ವದ ಟೀ ಇಂಡಿಯಾ ಜಯಿಸಿತು. ಇದಾದ ಬಳಿಕ ರೋಹಿತ್‌ ಟಿ20ಗೆ ವಿದಾಯ ಘೋಷಿಸಿದ್ದರು. ಇನ್ನು ಈ ವಿಶ್ವಕಪ್‌ನಲ್ಲಿ ಉಪನಾಯಕರಾಗಿದ್ದ ಹಾರ್ದಿಕ್‌ ಪಾಂಡ್ಯ ಅವರೇ ಮುಂದಿನ ಟಿ20 ತಂಡದ …

ಆಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಗ್ರೂಪ್‌-8ರ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು 50 ರನ್‌ಗಳ ಅಂತರದಿಂದ ಬಗ್ಗುಬಡಿಯಿತು. ಆ ಮೂಲಕ ಸೆಮಿಸ್‌ಗೆ ನೇರ ಅರ್ಹತೆ ಪಡೆದುಕೊಂಡಿತು. ಇನ್ನು ಈ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ …

ಮುಂಬೈ: ಟೀಂ ಇಂಡಿಯಾದ ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರ ಪತ್ನಿ ನತಾಶ ಸ್ಟಾನ್ಕೊವಿಕ್‌ಗೆ ವಿಚ್ಚೇದನ ನೀಡಲಿದ್ದಾರೆ ಎಂಬ ಊಹಾಪೋಹಗಳಿಗೆ ಪುಷ್ಠಿ ನೀಡುವಂತೆ ಪಾಂಡ್ಯ ಪತ್ನಿ ಸ್ಟಾರ್‌ ನಟಿ ಬಾಯ್‌ಫ್ರೆಂಡ್‌ ಜೊತೆ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಮುಂಬೈನ ಬಾಂದ್ರಾ ಕೆಫೆಯೊಂದರಲ್ಲಿ ಬಾಲಿವುಡ್‌ …

ಮುಂಬೈ: 2024ರ ಐಪಿಎಲ್‌ ಸೀಸನ್‌ನಲ್ಲಿ ಈ ಬಾರಿ ಮುಂಬೈ ಇಂಡಿಯನ್ಸ್‌ ತಂಡ ಸೋಲಿಗೆ ಕಳಪೆ ಪ್ರದರ್ಶನವೇ ಕಾರಣವಾಯಿತು ಎಂದು ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಟೂರ್ನಿಯ ಹೀನಾಯ ಪ್ರದರ್ಶನಕ್ಕೆ ನಿಜವಾದ ಕಾರಣವನ್ನು ತಿಳಿಸಿದ್ದಾರೆ. ಮುಂಬೈ ತಾವಾಡಿದ ಕೊನೆಯ ಪಂದ್ಯದಲ್ಲಿ ಸೋಲುವ ಮೂಲಕ …

ನವದೆಹಲಿ: ಐದು ಬಾರಿ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡದಲ್ಲಿನ ರೋಹಿತ್‌ ಶರ್ಮಾ ಅವರ ಸ್ಥಾನಮಾನ ಕುರಿತು ಸ್ವತಃ ಹಿಟ್‌ಮ್ಯಾನ್‌ ಮನಬಿಚ್ಚಿ ಮಾತನಾಡಿದ್ದಾರೆ. ಈ ಬಾರಿಯ ಐಪಿಎಲ್‌ ಸೀಸನ್‌ಗೆ ಮುಂಬೈ ತಂಡ ನೂತನ ಸಾರಥಿಯನ್ನು ನೇಮಕ ಮಾಡಿತ್ತು. ರೋಹಿತ್‌ ಶರ್ಮಾ ಉಪಸ್ಥಿತಿಯಲ್ಲಿಯೂ …

ನವದೆಹಲಿ: ಸತತ 10 ವರ್ಷಗಳ ಕಾಲ ನಿರಂತರವಾಗಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕರಾಗಿದ್ದ ರೋಹಿತ್‌ ಶರ್ಮಾ ಅವರ ನಾಯಕತ್ವ ಕೊನೆಗಾಣಿಸಿ, ಎಲ್ಲರಲ್ಲಿಯೂ ಅಚ್ಚರಿಯಂತೆ ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2024 ಸೀಸನ್‌ಗೆ ಮುಂಬೈ ಇಂಡಿಯನ್ಸ್ ನಾಯಕರಾಗಿ ನೇಮಕಮಾಡಿದ್ದಾರೆ. …

ನಿನ್ನೆ ( ನವೆಂಬರ್‌ 27 ) ಹಾರ್ದಿಕ್‌ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ಮತ್ತೆ ತಮ್ಮ ತಂಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ. ಗುಜರಾತ್ ಟೈಟನ್ಸ್‌ ತಂಡದ ನಾಯಕನಾಗಿದ್ದ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಟ್ರೇಡಿಂಗ್‌ ಮೂಲಕ ಖರೀದಿಸಿದೆ. ಈ ಹಿಂದೆ ಮುಂಬೈ …

ಬೆಂಗಳೂರು : ಡಿಸೆಂಬರ್‌ 19 ರಂದು ನಡೆಯುವ ಐಪಿಎಲ್‌ ಮಿನಿ ಹರಾಜಿಗೂ ಮುನ್ನಾ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ರೀಟೆನ್‌ ಹಾಗೂ ರಿಲೀಸ್‌ ನಿರ್ಧಾರ ಬೆನ್ನಲ್ಲೇ ಇಂದು (ಸೋಮವಾರ) ಮತ್ತೊಂದು ಬದಲಾವಣೆ ನಡೆದಿದೆ. ಸದ್ದಿಲ್ಲದೇ ಮುಂಬೈ ನಡೆಸಿದ ಟ್ರೇಡ್‌ ಎಲ್ಲರ ಅಚ್ಚರಿಗೆ ಕಾರಣವಾಗಿದೆ. …

ನವದೆಹಲಿ : ಭಾರತದ ಉದಯೋನ್ಮಖ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದು, ಅಧಿಕೃತವಾಗಿ ಮಾಹಿತಿ ಹೊರಬಿದ್ದಿದ್ದಾರೆ. ಹಾರ್ದಿಕ್ ಪಾಂಡ್ಯ ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಬದಲಿ ಆಟಗಾರನಾಗಿ ವೇಗದ ಬೌಲರ್ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾ ವಿಶ್ವಕಪ್ ತಂಡದಲ್ಲಿ ಸ್ಥಾನ …

ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗೆ ಉಳಿಯಲಿದ್ದಾರೆ. ಶುಕ್ರವಾರ ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಗಾಯಗೊಂಡಿದ್ದರು. ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲು ಸಲಹೆ …

  • 1
  • 2