Mysore
25
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

Hardik Pandya

HomeHardik Pandya

ನವದೆಹಲಿ : ಭಾರತದ ಉದಯೋನ್ಮಖ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದು, ಅಧಿಕೃತವಾಗಿ ಮಾಹಿತಿ ಹೊರಬಿದ್ದಿದ್ದಾರೆ. ಹಾರ್ದಿಕ್ ಪಾಂಡ್ಯ ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಬದಲಿ ಆಟಗಾರನಾಗಿ ವೇಗದ ಬೌಲರ್ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾ ವಿಶ್ವಕಪ್ ತಂಡದಲ್ಲಿ ಸ್ಥಾನ …

ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗೆ ಉಳಿಯಲಿದ್ದಾರೆ. ಶುಕ್ರವಾರ ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಗಾಯಗೊಂಡಿದ್ದರು. ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲು ಸಲಹೆ …

ಪಲ್ಲೆಕೆಲೆ : ಆರಂಭಿಕ ಬ್ಯಾಟಿಂಗ್ ಕುಸಿತದ ಹೊರತಾಗಿಯೂ ಹಾರ್ದಿಕ್ ಪಾಂಡ್ಯ(87 ರನ್, 90 ಎಸೆತ)ಹಾಗೂ ಇಶಾನ್ ಕಿಶನ್(82 ರನ್, 81 ಎಸೆತ)ಅರ್ಧಶತಕದ ಕೊಡುಗೆಯ ನೆರವಿನಿಂದ ಏಶ್ಯಕಪ್‌ನ ಎ ಗುಂಪಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನ ತಂಡದ ಗೆಲುವಿಗೆ 267 ರನ್ …

ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹೌದು.. ಸ್ವತಃ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಬಹಿರಂಗವಾಗಿಯೇ …

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ನಡೆದ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಆಯೋಜನೆಯ 2 ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡ ನಂತರ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಬೇಕೆಂದು ಟೀಮ್ ಇಂಡಿಯಾದ ಮಾಜಿ …

ಅಹಮದಾಬಾದ್: 2023ರ ಐಪಿಎಲ್ ಮುಗಿದಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕೊನೆಯ ಎಸೆತದಲ್ಲಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಕೊನೆಯ ಎರಡು ಎಸೆತದಲ್ಲಿ 10 ರನ್ ಬೇಕಿದ್ದಾಗ ರವೀಂದ್ರ ಜಡೇಜಾ ಅವರು ಮೋಹಿತ್ ಶರ್ಮಾ …

  • 1
  • 2
Stay Connected​
error: Content is protected !!