ಯಳಂದೂರು: ಚಾಮರಾಜನಗರ ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಕೆಲ ಬಡಾವಣೆಗಳಿಗೆ ಸರಿಯಾಗಿ ಕುಡಿಯುವ ನೀರು ಸರಬರಾಜಾಗುತ್ತಿಲ್ಲ. ರಸ್ತೆಗಳೆಲ್ಲಾ ಹಳ್ಳಕೊಳ್ಳಗಳಿಂದ ತುಂಬಿವೆ. ಈಚೆಗೆ ಬಿದ್ದ ಮಳೆಯಿಂದ ಉಪ್ಪಾರ, ನಾಯಕ, ಮುಸ್ಲಿಂ ಬಡಾವಣೆಗೆ ತೆರಳುವುದು ಕಷ್ಟವಾಗಿದೆ. ಚರಂಡಿಯಲ್ಲಿ ಹೂಳು ತೆಗೆದಿಲ್ಲದ ಕಾರಣ ಮಳೆ ಬಂದರೆ ಕೊಳಚೆ …

