ರಾಯಚೂರು: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿತ್ತು. ಆದರೆ, ಅಲ್ಲಿ ಸೋತು, ಜಮ್ಮು ಮತ್ತು ಕಾಶ್ಮೀರದಲ್ಲಿ ಗೆದಿದ್ದೆ. ಹೀಗಾಗಿ ಪ್ರಜಾಪ್ರಭುತ್ವದ ಜನಾದೇಶದ ತೀರ್ಪುನ್ನು ಒಪ್ಪುತ್ತೇವೆ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಂಧನೂರಿನಲ್ಲಿ ಇಂದು(ಅ.8) ಆಯೋಜಿಸಿದ್ದ ರೈತ ದಸರಾ ಕಾರ್ಯಕಮದ …