Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Hariyana election

HomeHariyana election

ಚಾಮರಾಜನಗರ: ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರದ ಪಚ್ಚಪ್ಪ ಸರ್ಕಲ್‌ನಲ್ಲಿ ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌ ನೇತೃತ್ವದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಪಚ್ಚಪ್ಪ ಸರ್ಕಲ್‌ನಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಪಕ್ಷದ ಬಾವುಟ …

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶದ ಹೊತ್ತಲ್ಲಿ ಮತ ಎಣಿಕೆಯ ಪ್ರಾರಂಭದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ನಂತರ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮತ ಎಣಿಕೆಯ ಡೇಟಾದ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಆರೋಪಿಸಿದ್ದಾರೆ. ಈ ವಿಚಾರದ …

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾಗಿದ್ದ ಮ್ಯಾಜಿಕ್‌ ನಂಬರ್ 46ನ್ನು ಬಿಜೆಪಿ ದಾಟಿದ್ದು, ಹ್ಯಾಟ್ರಿಕ್‌ ಗೆಲುವಿನತ್ತ ಹೆಜ್ಜೆ ಹಾಕಿದೆ. ಆರಂಭಿಕ ಟ್ರೆಂಡ್‌ …

ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಿಡಿಕಾರಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಎರಡೂ ವರ್ಷಗಳಿಂದ ಅಧಿಕಾರದಲ್ಲಿದ್ದರೂ ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆ …

ಹರಿಯಾಣ: ಇಲ್ಲಿನ ನಿರುದ್ಯೋಗ ಸಮಸ್ಯೆಗೆ ಬಿಜೆಪಿ ಸರ್ಕಾರ ಆಡಳಿತವೇ ಕಾರಣ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಆಕ್ಟೋಬರ್.‌5ರಂದು ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ. ಈ ಹಿನ್ನೆಲೆಯಲ್ಲಿ ಕರ್ನಾಲ್‌ನ ಅಸ್ಸಾಂದ್‌ನಲ್ಲಿ ಸಾರ್ವಜನಿಕ ಸಭೆ …

ನವದೆಹಲಿ: ಅಸೋಜ್‌ ಅಮಾವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್‌ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಪರಿಗಣಿಸಿ ಭಾರತೀಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಗಳ ದಿನಾಂಕದಲ್ಲಿ ಬದಲಾವಣೆ ಘೋಷಿಸಿದೆ. ಮುಂದಿನ ಅಕ್ಟೋಬರ್.‌1ರಂದು ನಡೆಯಬೇಕಿದ್ದ ಹರಿಯಾಣ ವಿಧಾನಸಭಾ ಚುನಾವಣಾ ದಿನಾಂಕವನ್ನು ಅಕ್ಟೋಬರ್.‌5ಕ್ಕೆ ನಿಗದಿಪಡಿಸಿದೆ. ಇನ್ನು ಜಮ್ಮು-ಕಾಶ್ಮೀರ …

Stay Connected​