ರಾಮನಗರ: ಕನಕಪುರ ತಾಲ್ಲೂಕಿನ ಸಾತನೂರು ಅರಣ್ಯ ವ್ಯಾಪ್ತಿಯ ಹಾರೋಬೆಲೆ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಸಾವನ್ನಪ್ಪಿವೆ. ಕುನ್ನೂರಿನಲ್ಲಿ ಅರ್ಕಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಾರೋಬೆಲೆ ಜಲಾಶಯದಲ್ಲಿ…