ಕಾರವಾರ: ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ನಿರ್ಮಾಪಕ ಹರ್ಷವರ್ಧನ್‌ನನ್ನು ಬಂಧಿಸಿದ್ದಾರೆ. ಕಳೆದ 2017ರಲ್ಲಿ ಸಿದ್ದಾಪುರದ ಹಲಗೇರಿ ಬಳಿಕ ಕುಂಬಾರಕುಳಿ ಎಂಬಲ್ಲಿ ಮನೆ ಬಾಗಿಲು ಮುರಿದು …

