ಹಾಸನ: ಕೆಪಿಸಿಸಿ ಹಾಗೂ ಸ್ವಾಭಿಮಾನಿ ಸಂಘಟನೆಗಳ ಸಹಯೋಗದಲ್ಲಿ ಹಾಸನದಲ್ಲಿ ಜನಕಲ್ಯಾಣ ಸಮಾವೇಶವನ್ನು ನಾಳೆ(ಡಿ.5) ಆಯೋಜಿಸಲಾಗಿದೆ. ಈ ಬಗ್ಗೆ ಸಿದ್ಧತೆಗಳು ಪೂರ್ಣಗೊಂಡಿವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಸಂಪುಟದ ಸದಸ್ಯರು, ಮುಖಂಡರು ಭಾಗವಹಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿಯೇ …