ಇಂಡಿಯನ್ ಪ್ರೀಮಿಯರ್ ಲೀಗ್ ವಿಶ್ವದಾದ್ಯಂತ ಹೆಚ್ಚಿನ ಪ್ರಶಂಸೆ ಪಡೆಯುತ್ತಿದೆ. ಕ್ರಿಕೆಟ್ ಜಗತ್ತಿನ ಅತಿದೊಡ್ಡ ಟಿ20 ಟೂರ್ನಿಯಾಗಿದೆ. ಇದೊಂದು ಹೊಸ ಟ್ರೆಂಟ್ ಸೆಟ್‌ನ್ನು ಹುಟ್ಟುಹಾಕಿದೆ. ಅಂದಹಾಗೆ ಐಪಿಎಲ್ ನಲ್ಲಿ ಪ್ರತಿಯೊಬ್ಬ ಆಟಗಾರನಿಗೂ ಆಡುವ ಬಯಕೆಯಿದೆ. ಈ ಬಯಕೆಯನ್ನು ಪಾಕಿಸ್ತಾನ ಬೌಲರ್ ವ್ಯಕ್ತಪಡಿಸಿದ್ದು, ಇದೀಗ …