Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

hasan pendrive case

Homehasan pendrive case

ಬೆಂಗಳೂರು : ಹಾಸನ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಇದೀಗ ಸಂಕಷ್ಟ ಎದುರಾಗಿದೆ. ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ಪೆಂಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನದ ಮಾಜಿ ಶಾಸಕ ಪ್ರೀತಂಗೌಡಗೆ ಸಂಕಷ್ಟ ಎದುರಾಗಿದೆ. ಪ್ರಜ್ವಲ್‌ ರೇವಣ್ಣ ಸಂಬಂಧಿಸಿ ೩ನೇ ಕೇಸ್‌ನಲ್ಲಿ …

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿಂದ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಅವರಿಗೆ ಇಂದು(ಜೂ.7) ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ವಿಚಾರಣೆಗೆ ಹಾಜರಾಗಲೂ ಭವಾನಿ ರೇವಣ್ಣಗೆ ಸೂಚಿಸಿತ್ತು. ಇದರ ಬೆನ್ನಲೇ ಭವಾನಿ ರೇವಣ್ಣ ಇಂದು (ಜೂ.7)  ಎಸ್‌ಐಟಿ …

ಮೈಸೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಜೆಡಿಎಸ್‌ನ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಹೊಳೆನರಸೀಪುರ ಪೊಲೀಸರು ಇಂದು ರೇವಣ್ಣ ಅವರಿಗೆ ನೋಟಿಸ್‌ ತಲುಪಿಸಿದ್ದು, ನೋಟಿಸ್‌ ತಲುಪಿಸ ಐದು ದಿನಗಳಲ್ಲಿ ಹೈಕೋರ್ಟ್‌ನ ವಿಚಾರಣೆಗೆ …

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದು, ಇದರಿಂದ ಭಾವನಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದೆ. ಕೆ.ಆರ್‌ ನಗರ ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ  ಎಸಿಎಂಎಂ ಕೋರ್ಟ್‌ಗೆ ಭವಾನಿ ರೇವಣ್ಣ ಜಾಮೀನು …

ಬೆಂಗಳೂರು: ಲೈಂಗಿಕ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ತಂಡ ಬೀಡು ಬಿಟ್ಟಿದ್ದು, ಪ್ರಜ್ವಲ್‌ ವಿಮಾನ ಇಳಿಯುತ್ತಿದ್ದಂತೆ ಇಮಿಗ್ರೇಷನ್‌ …

ಬೆಂಗಳೂರು: ಲೈಂಗಿಕ ಪ್ರಕರಣದಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ರಾಜ್ಯಕ್ಕೆ ವಾಪಸ್‌ ಆಗಲು ಕೌಂಟ್‌ಡೌನ್‌ ಶುರುವಾಗಿದೆ. ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಲ್ಲಿ ಗುರುವಾರ(ಮೇ.30) ಮಧ್ಯಾಹ್ನ 3.30 ಕ್ಕೆ ಲುಫ್ತಾನ್ಸ್‌ ಏರ್‌ಲೈನ್ಸ್‌ ವಿಮಾನ ಹತ್ತಲಿದ್ದಾರೆ. ಅಂದಾಜು 8 ಗಂಟೆಗಳ ಪ್ರಯಾಣದ …

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಸಂಸದ ಪ್ರಜ್ಚಲ್‌ ರೇವಣ್ಣ ಮೇ. 31 ರಂದು ಶರಣಾಗುವುದಾಗಿ ಅವರೇ ಹೇಳಿದ್ದಾರೆ ಹಾಗಾಗಿ ಎಸ್‌ಐಟಿ ಪ್ರಜ್ವಲ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಇಂದು(ಮೇ.೨೭) ನಗರದಲ್ಲಿ …

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ವಿದೇಶದಿಂದ ಇಂದು(ಮೇ.೨೭) ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ.31 ರಂದು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಇಷ್ಟು ದಿನ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಈ ಮೂಲಕ ರೇವಣ್ಣ ಅವರಿಗೆ ತಾತ್ಕಲಿಕ ರಿಲೀಫ್‌ ಸಿಕ್ಕಂತಾಗಿದೆ. ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದ್ದು, …

ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಯಿಂದ ಇಂದು(ಮೇ.15) ರಾಜ್ಯ ರಾಜಾಧಾನಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಪ್ರಜ್ವಲ್‌ ಇಂದೂ ಸಹ ರಾಜ್ಯಕ್ಕೆ ಮರಳಿ ಬಾರದೆ ವಿದೇಶದಲ್ಲೆ ಉಳಿದುಕೊಂಡಿದ್ದು, ಬೆಂಗಳೂರಿಗೆ ವಾಪಸ್‌ ಆಗುವುದನ್ನು ಮತ್ತೆ ಮುಂದೂಡಿದ್ದಾರೆ. ಪ್ರಜ್ವಲ್‌ …

  • 1
  • 2
Stay Connected​