ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಿಂದ ಇಂದು(ಮೇ.15) ರಾಜ್ಯ ರಾಜಾಧಾನಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಪ್ರಜ್ವಲ್ ಇಂದೂ ಸಹ ರಾಜ್ಯಕ್ಕೆ ಮರಳಿ ಬಾರದೆ ವಿದೇಶದಲ್ಲೆ ಉಳಿದುಕೊಂಡಿದ್ದು, ಬೆಂಗಳೂರಿಗೆ ವಾಪಸ್ ಆಗುವುದನ್ನು ಮತ್ತೆ ಮುಂದೂಡಿದ್ದಾರೆ. ಪ್ರಜ್ವಲ್ …







