ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್‍ಪೊರ್ಟ್ ಅನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆಯಲಾಗಿದೆ. ಆದರೆ ಈವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಇಂದು(ಮೇ.22) ಸುದ್ದಿಗಾರರೊಂದಿಗೆ …