ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು 2,144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಕುರಿತಂತೆ ಪ್ರಜ್ವಲ್ ರೇವಣ್ಣ …