ಮಂಡ್ಯ: ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ನೂತನವಾಗಿ ಪ್ರಾರಂಭಿಸಿರುವ ಮಂಡ್ಯ, ಚಾಮರಾಜನಗರ ಮತ್ತು ಹಾಸನ ವಿವಿ ಗಳನ್ನು ಮೈಸೂರು ವಿಶ್ವವಿದ್ಯಾನಿಲಯ ಜೊತೆ ವಿಲೀನ ಮಾಡುವುದು ಸೂಕ್ತ ಎಂದು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಪ್ರತಿಪಾದಿಸಿದರು. ಮಂಡ್ಯದ …










