Tag: Hasana

Home / Hasana

Hasana

HomeHasana

ಹಾಸನ : ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿ ೭ ವರ್ಷ ಕಳೆದರೂ ಸಹ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ  ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ತಹಶೀಲ್ದಾರ್‌ ಕಚೇರಿಯ ವಾಹನ, ಪೀರೋಪಕರಣಗಳನ್ನ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿದೆ. ೧೯೯೪ರಲ್ಲಿ ಬೇಲೂರು ಚೆನ್ನಕೇಶವ ದೇವಾಲಯಕ್ಕೆ …

ಹಾಸನ  : ಹಾಸನದ ಎಸ್‌.ಪಿ ಕಚೇರಿ ಆವರಣದಲ್ಲಿಯೇ ಪತ್ನಿಗೆ ಪತಿ ಚಾಕು ಇರಿದಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಹಾಸನದಲ್ಲಿ ಪೊಲೀಸ್‌ ಕಾನ್ಸ್‌ ಟೇಬಲ್‌ ಆಗಿದ್ದ ಪತಿ ಲೋಕನಾಥ್‌ ಪತ್ನಿ ಮಮತಾಗೆ ಚಾಕುವಿನಿಂದ ಚುಚ್ಚಿದ್ದಾನೆ. ಇನ್ನು ಘಟನೆ ಯಿಂದ ಪತ್ನಿ …

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆದಿದ್ದ ಚುನಾವಣೆಯ ಮತಗಳ ಎಣಿಕೆ  ಆರಂಭವಾಗಿದೆ. ಇಂದು(ಜೂ.೬) ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ  ಪ್ರಾದೇಶಿಕ ಆಯುಕ್ತರಾದ ಡಾ ಜಿ.ಸಿ.ಪ್ರಕಾಶ್ ಹಾಗೂ ಚುನಾವಣೆ ವೀಕ್ಷಕರಾದ ಡಾ ರವಿಶಂಕರ್ …

ಬೆಂಗಳೂರು : ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ನಾಳೆ ವಾಪಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜೈಲು ಸೇರಿದ್ದರು. ಇದೀಗ ಜಾಮೀನು …

ಮೈಸೂರು : ಮಹಿಳೆ ಕಿಡ್ನ್ಯಾಪ್‌ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದ್ದು, ಬಿಡುಗಡೆಯಾಗುತ್ತಿದ್ದಂತೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಹಾಸನ ಮಹಿಳೆ ಕಿಡ್ನ್ಯಾಪ್‌ ಕೇಸ್‌ಗೆ ಸಂಬಂಧಿಸಿದಂತೆ ಹಚ್‌.ಡಿ.ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಬಿಡುಗಡೆಗೊಂಡ ರೇವಣ್ಣ ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರನ್ನು ಭೇಟಿ …

ಬೆಂಗಳೂರು : ಹಾಸನ ಮಹಿಳೆಯ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹಾಸನದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಎಯ ಅಪಹರಣಕ್ಕೆ ಸಂಬಂಧಿಸಿದಂಸಂತಸತೆ ನೀಡಿದ್ದ ದೂರಿನ ಮೇರೆಗೆ ಹೆಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ತಂಡ ಬಂಧಿಸಿದ್ದರು. …

ಹಾಸನ : ಹಾಸನ ಪೆಂಡ್ರೈವ್‌ಗೆ ಸಂಬಂಧಿಸಿದಂತೆ ಸಂತ್ರಸ್ತೆಯರ ವಿಡಿಯೋಗಳನ್ನು ಯಾರು ಹರಿಬಿಡಬೇಡಿ ಎಂದು ಸಾರ್ವಜನಿಕರನ್ನು ಮಾಜಿ ಶಾಸಕ ಪ್ರೀತಮ್‌ ಗೌಡ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆಯರ ವಿಡಿಯೋಗಳು ಸಾಮಾಜಿಕವಾಗಿ ಹಂಚಿಕೆಯಾಗದಂತೆ ನೋಡಿಕೊಳ್ಳುವ ಸಾಮಾಜಿಕ ಜವಬ್ಧಾರಿ ನಮ್ಮೆಲ್ಲರ ಮೇಲೆ ಇದೆ …

ಬೆಂಗಳೂರು : ಪೆಂಡ್ರೈವ್‌ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂ ಬಹುಮಾನ ಜನತಾ ಪಕ್ಷದ ಘೋಷಿಸಿದೆ. ಈ ಪ್ರಕರಣವನ್ನು ತನಿಖೆ ಮಾಡಿ ಆರೋಪಿಯನ್ನು ಬಂಧಿಸಿವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ.  …

ಬೆಂಗಳೂರು : ದೇವರಾಜೇಗೌಡ ಅರೆಸ್ಟ್‌ ಆಗಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಹಾಗೂ ವಕೀಲರಾದ ದೇವರಾಜೇಗೌಡ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ …

ಮೈಸೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದ ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಮಹಿಳೆಯರು ಒಕ್ಕಲಿಗರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ಮೈಸೂರು ನಗರ ಕಾಂಗ್ರೆಸ್‌ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೊದಲು ದೇವರಾಜೇಗೌಡರನ್ನು ಬಂಧಿಸಿ …

  • 1
  • 2