Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Hasana

HomeHasana
ಓದುಗರ ಪತ್ರ

ವರ್ಷಕ್ಕೊಮ್ಮೆ ಕೆಲವು ದಿನಗಳು ಮಾತ್ರ ದರ್ಶನ ಕರುಣಿಸುವ ಹಾಸನಾಂಬೆಯ ದರ್ಶನ ಈ ಬಾರಿ ಸಾರ್ವಜನಿಕರಿಗೆ ಸುಗಮವಾಗಿ ಲಭಿಸುತ್ತಿದೆ. ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಡಳಿತವು ಪೂರ್ವ ಯೋಚಿತವಾಗಿ ಅನೇಕ ಬದಲಾವಣೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿ ಜನಸಂದಣಿ ಆಗದಂತೆ …

ಹಾಸನ : ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡಿದ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ತಮ್ಮ ಕುಟುಂಬಸ್ಥರ ಜೊತೆ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಹಾಸನದ ಮುಸ್ಲಿಂ ಕುಟುಂಬದಲ್ಲಿ ಜನಿಸಿದ ಬಾನು ಮುಷ್ತಾಕ್ ಚಿಕ್ಕ ವಯಸ್ಸಿನಿಂದಲೇ ಸಾಹಿತ್ಯ …

ಹಾಸನ: ಹಾಸನಾಂಬೆ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿದ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು. ಹಾಸನಾಂಬ ದೇವಿ …

ಹಾಸನ: ಹಾಸನದ ಅಧಿದೇವತೆ ವರ್ಷಕ್ಕೊಮ್ಮೆ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹಾಸನಾಂಬೆ ದರ್ಶನ ಪಡೆದ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ ಹಾಸನಾಂಬೆ …

ಹಾಸನ: ಜಿಲ್ಲೆಯ ಅಧಿದೇವತೆ ವರ್ಷಕ್ಕೊಮ್ಮೆ ಮಾತ್ರ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಶಾಸಕ ಕೆ.ಗೋಪಾಲಯ್ಯ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಮಳೆ ಬೆಳೆ ಚೆನ್ನಾಗಿ …

ಹಾಸನ: ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದಿರುವ ದುಷ್ಕರ್ಮಿಗಳು ಶವದ ಮೇಲೆ ಸೊಪ್ಪು ಮುಚ್ಚಿ ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ-ಮೈಸೂರು ಹೆದ್ದಾರಿಯ ಎಸ್.ಅಂಕನಹಳ್ಳಿ ಅರಣ್ಯ ಪ್ರದೇಶದ ಬಳಿ ಈ ಘಟನೆ ನಡೆದಿದ್ದು, ಹೊಳೆ ನರಸೀಪುರದ ಅಂಬೇಡ್ಕರ್‌ ನಗರ ನಿವಾಸಿ ಮಣಿ ಎಂಬುವವರೇ ಕೊಲೆಯಾದ …

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಾಲಯದ ದರ್ಶನದ ಸಮಯಗಳು ಹೀಗಿವೆ. ದಿನಾಂಕ: 09-10-2025 ಗುರುವಾರ: ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಾಗಿಲು ತೆಗೆದಿದ್ದು, ಸಾರ್ವಜನಿಕ ದರ್ಶನ ಇರುವುದಿಲ್ಲ. ದಿನಾಂಕ: 10-10-2025 ಶುಕ್ರವಾರ: ಬೆಳಗ್ಗೆ 6.00 ರಿಂದ …

ಹಾಸನ: ಹಾಸನದ ಅಧಿದೇವತೆ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌ ಆಗಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಐತಿಹಾಸಿಕ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಇಂದು ಓಪನ್‌ ಆಗಿದ್ದು, ಹಾಸನಾಂಬೆ ದೇವಾಲಯದಲ್ಲಿ ಪೂಜೆ ಪುನಸ್ಕಾರಗಳು ಆರಂಭವಾಗಿವೆ. ಇದನ್ನು …

ಹಾಸನ: ಬೇಲೂರಿನಲ್ಲಿ ಗಣೇಶ ಮೂರ್ತಿಗೆ ಚಪ್ಪಲಿ ಹಾಕಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯಿಂದಲೇ ಕೃತ್ಯ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಇಂದು ಬೆಳಿಗ್ಗೆ ಚಪ್ಪಲಿ ಹಾರ ಹಾಕಿರುವ …

ಹಾಸನ: ದೇವಾಲಯದ ಕಬ್ಬಿಣದ ಬಾಗಿಲು ತೆರೆದು ಕಲ್ಲಿನ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಸಾರಿಗೆ ಬಸ್‌ ನಿಲ್ದಾಣ ಮುಂಭಾಗವಿರುವ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ಪ್ರತಿನಿತ್ಯ ಪೂಜೆ …

Stay Connected​
error: Content is protected !!