ಮೈಸೂರು: ಹಾಸನ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಮಹಿಳೆಯರು ಒಕ್ಕಲಿಗರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಹೇಳಿದ್ದಾರೆ. ಮೈಸೂರು ನಗರ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೊದಲು ದೇವರಾಜೇಗೌಡರನ್ನು ಬಂಧಿಸಿ …










