ಹಾಸನ: ಐತಿಹಾಸಿಕ ಹಾಗೂ ಪವಾಡ ಸ್ವರೂಪಿಣಿಯಾದ ಹಾಸನ ಜಿಲ್ಲೆಯ ಪ್ರಸಿದ್ಧ ದೇಗುಲ ಹಾಸನಾಂಬೆಯ ದರುಶನ ವರ್ಷದ ಬಳಿಕ ಇಂದು ನವೆಂಬರ್ 2ರಂದು ಭಕ್ತಾದಿಗಳಿಗೆ ಮುಕ್ತವಾಗಿದೆ. ಇಂದು ಗುರುವಾರ ಮಧ್ಯಾಹ್ನ 12 ಗಂಟೆ 23 ನಿಮಿಷಕ್ಕೆ ದೇವಾಲಯದ ಬಾಗಿಲನ್ನು ತೆರೆಯಲಾಗಿದ್ದು, ಸಾರ್ವಜನಿಕರಿಗೆ ನಾಳೆ ನ.3ರಿಂದ ನ.14ರವರೆಗೆ …

