Mysore
29
few clouds

Social Media

ಶನಿವಾರ, 07 ಡಿಸೆಂಬರ್ 2024
Light
Dark

Hasanambe temple

HomeHasanambe temple

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ತಾಯಿಯ ದರ್ಶನಕ್ಕೆ ಸಾವಿರಾರು ಸಾರ್ವಜನಿಕರು ಆಗಮಿಸಿದ್ದು, ಜಿಟಿ ಜಿಟಿ ಮಳೆಯ ನಡುವೆಯೂ ತಾಯಿಯ ದರ್ಶನ ಪಡೆಯುತ್ತಿದ್ದಾರೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಬರುವ ಸಾರ್ವಜನಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು …

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು. ಬಳಿಕ ಸಂಜೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರೊಡನೆ ದೀಪಾಲಂಕಾರ ವೀಕ್ಷಣೆ ಮಾಡಿ ಖುಷಿಪಟ್ಟರು. …

ಹಾಸನ: ನಟ ಹಾಗೂ ನಿರ್ದೇಶಕ ತರುಣ್‌ ಸುಧೀರ್‌ ದಂಪತಿ ಅವರಿಂದು ಹಾಸನಾಂಬೆ ದೇವಿಯ ದರ್ಶನ ಪಡೆದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ದರ್ಶನ್‌ ಜೈಲಿನಿಂದ ಬಿಡುಗಡೆಯಾಗಲಿ ಎಂದು ದೇವಿ ಬಳಿ ಕೇಳಿಕೊಂಡಿದ್ದೇವೆ ಎಂದು ಹೇಳಿದರು. ದರ್ಶನ್‌ ಅವರು ಇದ್ದಿದ್ದರೆ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವೀಕೆಂಡ್‌ …

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ. ಇಂದು ಮಧ್ಯಾಹ್ನ ದೇಗುಲದ ಬಾಗಿಲನ್ನು ತೆರೆಯಲಾಗುವುದು ಎಂದು ದೇಗುಲದ ಅರ್ಚಕರು ಮಾಹಿತಿ ನೀಡಿದ್ದಾರೆ. ನವೆಂಬರ್.‌3ರಂದು ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದ್ದು, ಹಾಸನಾಂಬ ಉತ್ಸವಕ್ಕೆ ಈಗಾಗಲೇ ಜಿಲ್ಲಾಡಳಿತ …

ಹಾಸನ: ವರ್ಷಕ್ಕೆ ಒಂದು ಬಾರಿ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಇದೇ ಅಕ್ಟೋಬರ್.‌24ರಿಂದ ನವೆಂಬರ್.‌3ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾತ್ರೆಯ ಪೂರ್ವ ಸಿದ್ಧತಾ ಕಾರ್ಯ ಬಹುತೇಕ ಮುಗಿದಿದ್ದು, ಒಂದು ವರ್ಷದಿಂದ ಜಿಲ್ಲಾ ಖಜಾನೆಯಲ್ಲಿ ಭದ್ರಪಡಿಸಿದ್ದ ಒಡವೆಗಳನ್ನು …

ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್.‌24ರ ಮಧ್ಯಾಹ್ನ ತೆರೆಯಲಿದೆ. ನವೆಂಬರ್.‌3ರಂದು ದರ್ಶನಕ್ಕೆ ತೆರೆ ಬೀಳಲಿದ್ದು, ಹಾಸನಾಂಬೆ ದರ್ಶನಕ್ಕೆ ಈ ಬಾರಿ …

Stay Connected​