ಹಾಸನ: ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ಬರೆದಿದೆ! ಒಟ್ಟು 30 ಲಕ್ಷದ 6 ಸಾವಿರ ಭಕ್ತರು ದೇವಿಯ ದರ್ಶನ ಪಡೆದಿದ್ದು, ಎಲ್ಲಾ ಮೂಲಗಳಿಂದ 29 ಕೋಟಿ 55 ಲಕ್ಷದ 27 ಸಾವಿರದ 852 ರೂಪಾಯಿ ಆದಾಯ ಸಂಗ್ರಹವಾಗಿದೆ. …
ಹಾಸನ: ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ಬರೆದಿದೆ! ಒಟ್ಟು 30 ಲಕ್ಷದ 6 ಸಾವಿರ ಭಕ್ತರು ದೇವಿಯ ದರ್ಶನ ಪಡೆದಿದ್ದು, ಎಲ್ಲಾ ಮೂಲಗಳಿಂದ 29 ಕೋಟಿ 55 ಲಕ್ಷದ 27 ಸಾವಿರದ 852 ರೂಪಾಯಿ ಆದಾಯ ಸಂಗ್ರಹವಾಗಿದೆ. …
ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ಕರುಣಿಸುವ ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ನವೆಂಬರ್ 11ರ ಮಧ್ಯಾಹ್ನ ದೇವಾಲಯದ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಗಿದ್ದು, ಈ ವರ್ಷದ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ. ಮಧ್ಯಾಹ್ನ 12ರಿಂದ ಒಂದೂವರೆ ಗಂಟೆಯವರೆಗೆ ರಾಹುಕಾಲ ಇದ್ದ …
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು, ನವೆಂಬರ್ 10, ಕೊನೆಯ ದಿನ. ಕೊನೆಯ ದಿನವಾದ್ದರಿಂದ ಇಂದು ಹಾಸನಾಂಬೆ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ದಟ್ಟಣೆಯಿಂದ ದರ್ಶನಕ್ಕೆ ವಿಳಂಬವಾಗಬಹುದು. ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ …
ಹಾಸನ: ಕುಟುಂಬ ಸಮೇತರಾಗಿ ಹಾಸನಾಂಬ ದೇವಿಯ ದರ್ಶನ ಪಡೆದ ಡಿ.ಕೆ. ಶಿವಕುಮಾರ್, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ನರಕ ಚತುರ್ದಶಿ ಹಿನ್ನೆಲೆಯಲ್ಲಿ ಹಾಸನಕ್ಕೆ ಆಗಮಿಸಿದ ಅವರು, ಪತ್ನಿ ಉಷಾ ಅವರೊಂದಿಗೆ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ಮನೆಯಲ್ಲೂ ಸುಖ, ಶಾಂತಿ ನೆಲೆಸಲಿ …
ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ಸಂಭ್ರಮ ಮುಂದುವರಿದಿದೆ. ದರ್ಶನದ ಮೂರನೇ ದಿನವಾದ ಇಂದು ತಾಯಿಯ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಾನುವಾರದ ರಜೆಯ ಹಿನ್ನೆಲೆಯಲ್ಲಿ ಭಕ್ತರ ಆಗಮನ ಹೆಚ್ಚಾಗಿದ್ದು, ದೇವಾಲಯದತ್ತ ಜನಸಾಗರವೇ ಹರಿದುಬರುತ್ತಿದೆ. ತಾಯಿ ಹಾಸನಾಂಬೆಯ ದರ್ಶನಕ್ಕಾಗಿ ಭಕ್ತರು …
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ತಾಯಿ ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಹಾಸನದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆ 28 ನಿಮಿಷಕ್ಕೆ ದೇವಿಯ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ಇದಕ್ಕೂ ಮುನ್ನ ಅರಸು ವಂಶಸ್ಥ ನಂಜರಾಜೆ ಅರಸ್ ಸಂಪ್ರದಾಯದಂತೆ ಬಾಳೆಕಂಬ …
ಹಾಸನ: ಅಕ್ಟೋಬರ್.29ರಿಂದ ನವೆಂಬರ್.11ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ರಥದಲ್ಲಿ ಅಧಿಕಾರಿಗಳು ಹಾಗೂ ಅರ್ಚಕರು ಕೊಂಡೊಯ್ದಿದ್ದಾರೆ. ಹಾಸನಾಂಬಾ ದೇವಿಯ ಆಭರಣಗಳನ್ನು ಖಜಾನೆಯಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ದೇವಾಲಯಕ್ಕೆ ರವಾನಿಸಲಾಯಿತು. …
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ ನೀಡಿದ್ದಾರೆ. ಅ.29ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಆಗಲಿದೆ. ಅ.29ರಂದು ಗರ್ಭಗುಡಿ ಬಾಗಿಲು …
ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನ ನಿನ್ನೆ ಸಂಪನ್ನಗೊಂಡಿದ್ದು, ಇಂದು ಮಧ್ಯಾಹ್ನದ ವೇಳೆಗೆ ದೇವಾಲಯ ಬಂದ್ ಆಗಲಿದೆ. ಈ ಬಾರಿ 13 ದಿನಗಳ ಕಾಲ ಹಾಸನಾಂಬೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ನಿನ್ನೆಯವರೆಗೂ 26 ಲಕ್ಷ …
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು. ಬಳಿಕ ಸಂಜೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರೊಡನೆ ದೀಪಾಲಂಕಾರ ವೀಕ್ಷಣೆ ಮಾಡಿ ಖುಷಿಪಟ್ಟರು. …