hasanambe

ಹಾಸನಾಂಬ ಜಾತ್ರೆಯಲ್ಲಿ ದಾಖಲೆ! ₹29.55 ಕೋಟಿ ಆದಾಯ, 30 ಲಕ್ಷಕ್ಕೂ ಹೆಚ್ಚು ಭಕ್ತರ ದರ್ಶನ

ಹಾಸನ: ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ಬರೆದಿದೆ! ಒಟ್ಟು 30 ಲಕ್ಷದ 6 ಸಾವಿರ ಭಕ್ತರು ದೇವಿಯ ದರ್ಶನ ಪಡೆದಿದ್ದು, ಎಲ್ಲಾ ಮೂಲಗಳಿಂದ…

1 week ago

ಹಾಸನಾಂಬೆ ದರ್ಶನಕ್ಕೆ ತೆರೆ; ಗರ್ಭಗುಡಿ ಬಾಗಿಲಿಗೆ ಬೀಗ!

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ಕರುಣಿಸುವ ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ನವೆಂಬರ್‌ 11ರ ಮಧ್ಯಾಹ್ನ ದೇವಾಲಯದ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಗಿದ್ದು, ಈ…

2 weeks ago

ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆ ದಿನ! ನಾಳೆ ಗರ್ಭಗುಡಿ ಬಾಗಿಲು ಬಂದ್‌

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು, ನವೆಂಬರ್‌ 10, ಕೊನೆಯ ದಿನ. ಕೊನೆಯ ದಿನವಾದ್ದರಿಂದ ಇಂದು ಹಾಸನಾಂಬೆ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ…

2 weeks ago

ಹಾಸನಾಂಬೆ ದರ್ಶನ ಪಡೆದ ಸಿಎಂ ಡಿ.ಕೆ.ಶಿವಕುಮಾರ್‌

ಹಾಸನ: ಕುಟುಂಬ ಸಮೇತರಾಗಿ ಹಾಸನಾಂಬ ದೇವಿಯ ದರ್ಶನ ಪಡೆದ ಡಿ.ಕೆ. ಶಿವಕುಮಾರ್, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ನರಕ ಚತುರ್ದಶಿ ಹಿನ್ನೆಲೆಯಲ್ಲಿ ಹಾಸನಕ್ಕೆ ಆಗಮಿಸಿದ ಅವರು, ಪತ್ನಿ ಉಷಾ…

2 weeks ago

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ! ಕಿಲೋಮೀಟರ್‌ಗಟ್ಟಲೆ ಸರತಿ ಸಾಲು

ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ಸಂಭ್ರಮ ಮುಂದುವರಿದಿದೆ. ದರ್ಶನದ ಮೂರನೇ ದಿನವಾದ ಇಂದು ತಾಯಿಯ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಾನುವಾರದ ರಜೆಯ ಹಿನ್ನೆಲೆಯಲ್ಲಿ…

3 weeks ago

ಹಾಸನಾಂಬೆ ದೇವಾಲಯದ ಗರ್ಭಗುಡಿ ಓಪನ್:‌ ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ತಾಯಿ ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಹಾಸನದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆ 28 ನಿಮಿಷಕ್ಕೆ ದೇವಿಯ ಗರ್ಭಗುಡಿ ಬಾಗಿಲನ್ನು…

3 weeks ago

ಬಿಗಿ ಭದ್ರತೆಯಲ್ಲಿ ಹಾಸನಾಂಬಾ ದೇವಾಲಯಕ್ಕೆ ಒಡವೆಗಳ ರವಾನೆ

ಹಾಸನ: ಅಕ್ಟೋಬರ್.‌29ರಿಂದ ನವೆಂಬರ್.‌11ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ರಥದಲ್ಲಿ ಅಧಿಕಾರಿಗಳು ಹಾಗೂ ಅರ್ಚಕರು…

4 weeks ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ ನೀಡಿದ್ದಾರೆ. ಅ.29ರಂದು ಗುರುವಾರ ಮಧ್ಯಾಹ್ನ 12…

2 months ago

ಇಂದು ಮಧ್ಯಾಹ್ನ ಹಾಸನಾಂಬೆ ದೇವಾಲಯ ಬಂದ್‌

ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನ ನಿನ್ನೆ ಸಂಪನ್ನಗೊಂಡಿದ್ದು, ಇಂದು ಮಧ್ಯಾಹ್ನದ ವೇಳೆಗೆ ದೇವಾಲಯ ಬಂದ್‌ ಆಗಲಿದೆ. ಈ ಬಾರಿ 13…

1 year ago

ಜಿಟಿ ಜಿಟಿ ಮಳೆಯಲ್ಲೂ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು. ಬಳಿಕ ಸಂಜೆಯ…

2 years ago