ಇಂದಿನಿಂದ 12 ದಿನ ಭಕ್ತರಿಗೆ ಹಾಸನಾಂಬೆಯ ದರ್ಶನೋತ್ಸವ ಹಾಸನ : ಹಾಸನಾಂಬೆ ಸಾರ್ವಜನಿಕ ದರ್ಶನೋತ್ಸವ ಇಂದಿನಿಂದ ಆರಂಭವ ಆಗಿದೆ. ಮೊದಲ ದಿನವೇ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಇಂದಿನಿಂದ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನಿಡಲಾಗಿದೆ. ಇಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ದರ್ಶನಕ್ಕೆ … November 3,6:54 AM By lokesh