ಹಾಸನ: ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಇಂದು (ಡಿ.5) ಜನಕಲ್ಯಾಣ ಸಮಾವೇಶದ ಮೂಲಕ ಕಾಂಗ್ರೆಸ್ ಪಕ್ಷ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ರಾಜ್ಯದಲ್ಲಿ ಉಪಚುನಾವಣೆಯ ಯಶಸ್ಸಿನ ನಂತರ ಕಾಂಗ್ರೆಸ್, ಜೆಡಿಎಸ್- ಬಿಜೆಪಿಗೆ ಠಕ್ಕರ್ ಕೊಡಲು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಈ ಸಮಾವೇಶ …
ಹಾಸನ: ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಇಂದು (ಡಿ.5) ಜನಕಲ್ಯಾಣ ಸಮಾವೇಶದ ಮೂಲಕ ಕಾಂಗ್ರೆಸ್ ಪಕ್ಷ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ರಾಜ್ಯದಲ್ಲಿ ಉಪಚುನಾವಣೆಯ ಯಶಸ್ಸಿನ ನಂತರ ಕಾಂಗ್ರೆಸ್, ಜೆಡಿಎಸ್- ಬಿಜೆಪಿಗೆ ಠಕ್ಕರ್ ಕೊಡಲು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಈ ಸಮಾವೇಶ …
ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರ್‌ಸ್ವಾಮಿ ಅವರಿಂದು ಕುಲದೇವರ ಮೊರೆ ಹೋಗಿದ್ದು, ಪತ್ನಿ ರೇವತಿಯೊಡನೆ ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟೂರಾಗಿರುವ ಹರದನಹಳ್ಳಿಯಲ್ಲಿ ಇಂದು ಕುಲದೇವರಾಗಿರುವ ದೇವೇಶ್ವರನಿಗೆ ಪತ್ನಿ ರೇವತಿ …
ಹಾಸನ: ಕುರಿಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರುದ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ರವೀಶ್ ಹಾಗೂ ಶಶಾಂಕ್ ಎಂಬುವವರೇ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಕುರಿಗಳನ್ನು ಮೈ ತೊಳೆಯಲು …
ಹಾಸನ: ಚನ್ನಪಟ್ಟಣ ಉಪ ಚುನಾವಣೆಯ ಪ್ರಚಾರದ ನಡುವೆಯೂ ಕುಟುಂಬ ಸಮೇತರಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಸನನಾಂಬೆಯ ದರ್ಶನವನ್ನು ಪಡೆದಿದ್ದಾರೆ. ವರ್ಷಕ್ಕೆ ಒಂದು ಬಾರಿ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹಾಗೂ ಗಣ್ಯರು …
ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವೀಕೆಂಡ್ …
ಹಾಸನ: ಹಾಸನಾಂಬ ದೇವಾಲಯದ ಬಾಗಿಲನ್ನು ನಿನ್ನೆ (ಅಕ್ಟೋಬರ್.24) ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಆದರೆ, ದೇವಿಯ ದರ್ಶನಕ್ಕೆ ಇಂದಿನಿಂದ(ಅ.25) ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿಯೇ ಜನರ ದಂಡು ಹರಿದು ಬಂದಿದೆ. ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗಿನ ಜಾವ 4 ಗಂಟೆಯಿಂದಲೇ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. …
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ. ಇಂದು ಮಧ್ಯಾಹ್ನ ದೇಗುಲದ ಬಾಗಿಲನ್ನು ತೆರೆಯಲಾಗುವುದು ಎಂದು ದೇಗುಲದ ಅರ್ಚಕರು ಮಾಹಿತಿ ನೀಡಿದ್ದಾರೆ. ನವೆಂಬರ್.3ರಂದು ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದ್ದು, ಹಾಸನಾಂಬ ಉತ್ಸವಕ್ಕೆ ಈಗಾಗಲೇ ಜಿಲ್ಲಾಡಳಿತ …
ಹಾಸನ: ವರ್ಷಕ್ಕೆ ಒಂದು ಬಾರಿ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಇದೇ ಅಕ್ಟೋಬರ್.24ರಿಂದ ನವೆಂಬರ್.3ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾತ್ರೆಯ ಪೂರ್ವ ಸಿದ್ಧತಾ ಕಾರ್ಯ ಬಹುತೇಕ ಮುಗಿದಿದ್ದು, ಒಂದು ವರ್ಷದಿಂದ ಜಿಲ್ಲಾ ಖಜಾನೆಯಲ್ಲಿ ಭದ್ರಪಡಿಸಿದ್ದ ಒಡವೆಗಳನ್ನು …
ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್.24ರ ಮಧ್ಯಾಹ್ನ ತೆರೆಯಲಿದೆ. ನವೆಂಬರ್.3ರಂದು ದರ್ಶನಕ್ಕೆ ತೆರೆ ಬೀಳಲಿದ್ದು, ಹಾಸನಾಂಬೆ ದರ್ಶನಕ್ಕೆ ಈ ಬಾರಿ …
ಹಾಸನ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಆನೆಯೊಂದು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಆಕಾಶವಾಣಿ ಟವರ್ ಬಳಿ ನಡೆದಿದೆ. ಮೃತ ಕಾಡಾನೆಗೆ 25 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆ …