Hassan dc office

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಸಹಾಯವಾಣಿ ತೆರೆದ ಹಾಸನ ಜಿಲ್ಲಾಡಳಿತ

ಹಾಸನ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ…

5 days ago