ಹಾಸನ: ಹಾಸನದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಡಿಡಿಪಿಐ ಹೆಚ್.ಕೆ.ಪಾಂಡು ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಈ …