ಹಾಸನ: ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಹಾಸನದ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನತೆ ಹೈರಾಣಾಗಿದ್ದಾರೆ. ಸಕಲೇಶಪುರದಲ್ಲಿ ವರುಣನ ಅಬ್ಬರ …








