ಹಾಸನ: 112 ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್ಸಿ ಓದುತ್ತಿದ್ದ ಶಶಾಂತ್ ಎಂಬಾತನೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. …
ಹಾಸನ: 112 ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್ಸಿ ಓದುತ್ತಿದ್ದ ಶಶಾಂತ್ ಎಂಬಾತನೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. …
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ ಹಾಗೂ ಭರತ್ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಭರತ್ ಕಳೆದ ಎಂಟು ತಿಂಗಳ …
ಹಾಸನ: ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಐದು ಹಸು, ಒಂದು ಕರು, ಹದಿನೈದು ಸಾವಿರ ಕೊಬ್ಬರಿ, ಹತ್ತು ಸಾವಿರ ತೆಂಗಿನಕಾಯಿ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹೆಂಜಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಣ್ಣ ಎಂಬುವವರಿಗೆ ಸೇರಿದ ತೋಟದ ಮನೆ …
ಹಾಸನ: ಖಾಸಗಿ ಬಸ್ ತಡೆದು ಪುಡಿ ರೌಡಿಯೋರ್ವ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಕಾರನ್ನು ಬಸ್ಸಿನ ಮುಂದೆ ಅಡ್ಡ …
ಹಾಸನ: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ. 78 ವರ್ಷದ ಪುಟ್ಟಯ್ಯ ಎಂಬುವವರೇ ಆನೆ ದಾಳಿಗೆ ಸಿಲುಕಿ ಬಲಿಯಾದ ವೃದ್ಧನಾಗಿದ್ದಾರೆ. ಪುಟ್ಟಯ್ಯ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ …
ಹಾಸನ: ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಕಲೇಶಪುರ ತಾಲ್ಲೂಕಿನ ಬ್ಯಾಕೆರೆಗಡಿ ಗ್ರಾಮದ ಧನ್ಯಶ್ರೀ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ಧನ್ಯಶ್ರೀ ಹಾಗೂ …
ಹಾಸನ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಕರುವೊಂದನ್ನು ಕದ್ದು ಬಾಡೂಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೆದ್ದುರ್ಗ ಗ್ರಾಮದ ಹೂವಣ್ಣ ಎಂಬುವವರಿಗೆ ಸೇರಿದ್ದ ಕರುವನ್ನು ರಾತ್ರೋರಾತ್ರಿ ದುಷ್ಕರ್ಮಿಗಳು ಹೊತ್ತೊಯ್ದು …
ಹಾಸನ: ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಇಂದು (ಡಿ.5) ಜನಕಲ್ಯಾಣ ಸಮಾವೇಶದ ಮೂಲಕ ಕಾಂಗ್ರೆಸ್ ಪಕ್ಷ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ರಾಜ್ಯದಲ್ಲಿ ಉಪಚುನಾವಣೆಯ ಯಶಸ್ಸಿನ ನಂತರ ಕಾಂಗ್ರೆಸ್, ಜೆಡಿಎಸ್- ಬಿಜೆಪಿಗೆ ಠಕ್ಕರ್ ಕೊಡಲು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಈ ಸಮಾವೇಶ …
ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರ್‌ಸ್ವಾಮಿ ಅವರಿಂದು ಕುಲದೇವರ ಮೊರೆ ಹೋಗಿದ್ದು, ಪತ್ನಿ ರೇವತಿಯೊಡನೆ ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟೂರಾಗಿರುವ ಹರದನಹಳ್ಳಿಯಲ್ಲಿ ಇಂದು ಕುಲದೇವರಾಗಿರುವ ದೇವೇಶ್ವರನಿಗೆ ಪತ್ನಿ ರೇವತಿ …
ಹಾಸನ: ಕುರಿಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರುದ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ರವೀಶ್ ಹಾಗೂ ಶಶಾಂಕ್ ಎಂಬುವವರೇ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಕುರಿಗಳನ್ನು ಮೈ ತೊಳೆಯಲು …