hassan

ಸೂರಜ್‌ ಆಪ್ತ ಶಿವಕುಮಾರ್‌ ವಿರುದ್ಧ 2 ಕೋಟಿ ಆಮಿಷದ ದೂರು ದಾಖಲಿಸಿದ ಸಂತ್ರಸ್ತ

ಬೆಂಗಳೂರು: ಯುವಕನೊಂದಿಗೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹಾಸನದ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣನ ಆಪ್ತ ಸಹಾಯಕ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು…

6 months ago

ಸೂರಜ್‌ ಬಿಡುಗಡೆ ಕೋರಿ ಇಂದು ಜಾಮೀನು ಅರ್ಜಿ ಸಲ್ಲಿಕೆ: ವಕೀಲ್‌ ನಿಖಿಲ್‌ ಕಾಮತ್‌

ಬೆಂಗಳೂರು: ಅಸಹಜ ಲೈಂಗಿಕ ದೌರ್ಜಜ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳವರೆಗೆ ನ್ಯಾಯಾಂಗ ಬಂಧನದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಪರ ಸೊಮವಾರ (ಜೂನ್‌.24) ಜಾಮೀನು ಅರ್ಜಿ…

6 months ago

ಲೈಂಗಿಕ ದೌರ್ಜನ್ಯ ಪ್ರಕರಣ: ಹಾಸನದ ಪ್ರಜ್ವಲ್ ಮನೆಯಲ್ಲಿ ಎಸ್ಐಟಿ ಮಹಜರು

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಇಂದು ಎಸ್ಐಟಿ ಅಧಿಕಾರಿಗಳು ಹಾಸನದಲ್ಲಿರುವ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.…

6 months ago

ಹಾಸನ: ಗೆಳೆಯನನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

ಹಾಸನ: ಕಾರಿನೊಳಗೆ ನಡೆದ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿರುವ ಘಟನೆ ಹಾಸನದ ಕೆ.ಆರ್.ಪುರಂನಲ್ಲಿ ನಡೆದಿದೆ. ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದ ಇಬ್ಬರು ಯುವಕರ ನಡುವೆ ಜಗಳ ಆರಂಭವಾಗಿ, ಒಬ್ಬ…

6 months ago

Loksabha Election Results 2024: ಹಾಸನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು

ಹಾಸನ: ಇಂದು ( ಜೂನ್‌ 4 ) ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಜಯ ಗಳಿಸಿದ್ದಾರೆ.…

7 months ago

ಪ್ರವೀಣ್‌ ನೆಟ್ಟಾರು ಪ್ರಕರಣ: ಮೂವರನ್ನು ವಶಕ್ಕೆ ಪಡೆದ ಎನ್‌ಐಎ

ಹಾಸನ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಪ್ರಕರಣದ ನಾಲ್ಕನೇ ಪ್ರಮುಖ ಆರೋಪಿ ಮುಸ್ತಾಫ ಪೈಚಾರ್‌ ಸೇರಿದಂತೆ ಮೂವರನ್ನು…

7 months ago

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ತನ್ನ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ವಿರುದ್ಧ…

8 months ago

ಪ್ರಜ್ವಲ್‌ ರೇವಣ್ಣ ಪ್ರಕರಣ: ಕಾರು ಚಾಲಕ ನಾಪತ್ತೆ!

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೊಗಳ ಕುರಿತು ತನಿಖೆ ಆರಂಭವಾಗಿದ್ದು, ಇದೀಗ…

8 months ago

ಹಾಸನ ಪೆನ್‌ಡ್ರೈವ್‌ ಪ್ರಕರಣ: ವಿಶೇಷ ತನಿಖಾ ತಂಡ ರಚಿಸಲು ಮುಖ್ಯಮಂತ್ರಿಗೆ ಮಹಿಳಾ ಆಯೋಗ ಒತ್ತಾಯ

ಬೆಂಗಳೂರು: ಹಾಸನ ಜಿಲ್ಲೆಯ ಪೆನ್‌ಡ್ರೈವ್‌ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿವಿಧ ಮಹಿಳೆಯರ ಖಾಸಗಿ ವಿಡಿಯೊಗಳು ಹರಿದಾಡುತ್ತಿದೆ ಎನ್ನಲಾಗುತ್ತಿದ್ದು, ಈ ಕುರಿತು ಮಹಿಳಾ ಆಯೋಗ…

8 months ago

ಸಕಲೇಶಪುರ ಪೊಲೀಸ್‌ ಕ್ವಾರ್ಟರ್ಸ್‌ನಲ್ಲಿ ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಹಾಸನದ ಸಕಲೇಶಪುರ ಪೊಲೀಸ್‌ ವಸತಿಗೃಹದಲ್ಲಿ ಪೊಲೀಸ್‌ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 112 ಪೊಲೀಸ್‌ ವಾಹನದ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ 39 ವರ್ಷದ ಸೋಮಶೇಖರ್‌ ಮೃತಪಟ್ಟ…

11 months ago