hassan

ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಕೃತ್ಯ

ಹಾಸನ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಕರುವೊಂದನ್ನು ಕದ್ದು ಬಾಡೂಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ ಆಲೂರು…

2 years ago

ಜೆಡಿಎಸ್‌ ಭದ್ರಕೋಟೆಯಲ್ಲಿ ಸ್ವಾಭಿಮಾನಿ ಜನಕಲ್ಯಾಣ ಸಮಾವೇಶ ಶುರು

ಹಾಸನ:  ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಇಂದು (ಡಿ.5) ಜನಕಲ್ಯಾಣ  ಸಮಾವೇಶದ ಮೂಲಕ ಕಾಂಗ್ರೆಸ್‌ ಪಕ್ಷ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ರಾಜ್ಯದಲ್ಲಿ ಉಪಚುನಾವಣೆಯ ಯಶಸ್ಸಿನ ನಂತರ…

2 years ago

ಕುಲದೇವರಿಗೆ ಪೂಜೆ ಸಲ್ಲಿಸಿದ ನಿಖಿಲ್‌ ಕುಮಾರಸ್ವಾಮಿ ದಂಪತಿ

ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್‌ ಕುಮಾರ್‌ಸ್ವಾಮಿ ಅವರಿಂದು ಕುಲದೇವರ ಮೊರೆ ಹೋಗಿದ್ದು, ಪತ್ನಿ ರೇವತಿಯೊಡನೆ ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿದ್ದಾರೆ.…

2 years ago

ಕುರಿಗಳ ಮೈ ತೊಳೆಯಲು ಹೋಗಿ ತಂದೆ-ಮಗ ಸಾವು

ಹಾಸನ: ಕುರಿಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರುದ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ರವೀಶ್‌…

2 years ago

ಹಾಸನಾಂಬೆ ದರ್ಶನ ಪಡೆದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಚನ್ನಪಟ್ಟಣ ಉಪ ಚುನಾವಣೆಯ ಪ್ರಚಾರದ ನಡುವೆಯೂ ಕುಟುಂಬ ಸಮೇತರಾಗಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಸನನಾಂಬೆಯ ದರ್ಶನವನ್ನು ಪಡೆದಿದ್ದಾರೆ. ವರ್ಷಕ್ಕೆ ಒಂದು ಬಾರಿ ಬಾಗಿಲು ತೆರೆದು ದರ್ಶನ…

2 years ago

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು…

2 years ago

ಹಾಸನಾಂಬೆ ದರ್ಶನಕ್ಕೆ ಇಂದಿನಿಂದ ಸಾರ್ವಜನಿಕರಿಗೆ ಅವಕಾಶ: ಇಲ್ಲಿದೆ ವೇಳಾಪಟ್ಟಿ

ಹಾಸನ: ಹಾಸನಾಂಬ ದೇವಾಲಯದ ಬಾಗಿಲನ್ನು ನಿನ್ನೆ (ಅಕ್ಟೋಬರ್.24)‌ ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಆದರೆ, ದೇವಿಯ ದರ್ಶನಕ್ಕೆ ಇಂದಿನಿಂದ(ಅ.25) ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿಯೇ ಜನರ ದಂಡು ಹರಿದು…

2 years ago

ಇಂದಿನಿಂದ ಪ್ರಸಿದ್ಧ ಹಾಸನಾಂಬ ದರ್ಶನೋತ್ಸವ ಆರಂಭ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ. ಇಂದು ಮಧ್ಯಾಹ್ನ ದೇಗುಲದ ಬಾಗಿಲನ್ನು ತೆರೆಯಲಾಗುವುದು ಎಂದು ದೇಗುಲದ ಅರ್ಚಕರು ಮಾಹಿತಿ…

2 years ago

ಹಾಸನಾಂಬ ದೇವಾಲಯಕ್ಕೆ ಜಿಲ್ಲಾ ಖಜಾನೆಯಿಂದ ಒಡವೆಗಳ ರವಾನೆ

ಹಾಸನ: ವರ್ಷಕ್ಕೆ ಒಂದು ಬಾರಿ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಇದೇ ಅಕ್ಟೋಬರ್.‌24ರಿಂದ ನವೆಂಬರ್.‌3ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾತ್ರೆಯ ಪೂರ್ವ…

2 years ago

ಅಕ್ಟೋಬರ್.‌24ರಿಂದ ಹಾಸನಾಂಬೆ ದರ್ಶನೋತ್ಸವ ಆರಂಭ

ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್.‌24ರ…

2 years ago