ಹಾಸನ: ಮಾಜಿ ಪ್ರದಾನಿ ಹೆಚ್ಡಿ ದೇವೇಗೌಡ ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಜಿಲ್ಲೆಯ ಸಕಲೇಶಪುರದ ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಮೇಲೆ ಹಾರಿದ್ದ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ …



