Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

hassan

Homehassan

ಹಾಸನ: ಸಿಆರ್‌ಪಿಎಫ್‌ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ರವಿಶಂಕರ್‌ ಎಂಬುವವರೇ ಮೃತ ಯೋಧರಾಗಿದ್ದಾರೆ. ಯೋಧನ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಆರೋಪಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದ ಯೋಧ ರವಿಶಂಕರ್‌ …

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ವಿಐಪಿಗಳಿಗೆ ಎರಡೇ ದಿನ ಅವಕಾಶ ಕೊಡಿ ಎಂದು ಜನಸಾಮಾನ್ಯರ ಆಗ್ರಹವಾಗಿದೆ. ಈ ಬಾರಿ ಅಕ್ಟೋಬರ್.‌24 ರಿಂದ ನವೆಂಬರ್.3ರವರೆಗೂ ಹಾಸನಾಂಬೆ ದರ್ಶನಕ್ಕೆ ಅವಕಾಶವಿದ್ದು, ಹಿಂದಿನ ವರ್ಷಗಳ ಸಮಸ್ಯೆ ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು …

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಗಳ ಹಿಂಡು ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟು ಅಪಾರ ಪ್ರಮಾಣದ ಬೆಳೆಗಳನ್ನು ತುಳಿದು ನಾಶಪಡಿಸಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿರುದ್ಧ …

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ವೇಳೆ ಭಾರೀ ದುರಂತ ಸಂಭವಿಸಿದೆ. ಭತ್ತ ನಾಟಿ ಮಾಡುವ ವೇಳೆ ಸಿಡಿಲು ಬಡಿದು 17 ಮಂದಿ ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಕಲೇಶಪುರ …

ಹಾಸನ: ಹಾಸನ ಜಿಲ್ಲೆ ಉದಯಪುರ ಬಳಿಯಿರುವ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೆ ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಳವಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಉದಯಪುರದಿಂದ ಕೇವಲ 8 ಕಿ.ಮೀ ದೂರದಲ್ಲಿರುವ ಈ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಸ್ವಾಮಿ ನೆಲೆಸಿದ್ದಾನೆ. ಈ …

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿ ದೊಡ್ಡತಪ್ಲು ಬಳಿ ಭೂಕುಸಿತ ಪ್ರದೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಅವರು, ಮಣ್ಣು ಸಡಿಲವಾಗಿರುವುದರಿಂದ ಗುಡ್ಡ ಪದೇ ಪದೇ …

ಹಾಸನ: ಹಾಸನ ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಎಲ್ಲಿ ನೋಡಿದರೂ ಭೂಕುಸಿತ, ಪ್ರವಾಹದಂತೆ ಹರಿಯುತ್ತಿರುವ ನೀರು, ಮನೆಗಳ ಹಾನಿ, ರೈತರ ಫಸಲಿಗೆ ಭಾರೀ ಹಾನಿಮಾಡಿದೆ. ಹೇಮಾವತಿ ನದಿ ಪ್ರವಾಹಕ್ಕೆ ತಗ್ಗು …

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಸುತ್ತಾಟ ಮಾಡಿದ್ದು ನಿಜ. ಆದರೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಯುವಕರು ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲಿ ವಾಹನದಲ್ಲಿ ಹೋಗಬಾರದು ಅಥವಾ ಈ ಬಗ್ಗೆ ಯಾವುದಾದರೂ ನಾಮಫಲಕ ಇದ್ದಿದ್ದರೆ ಮತ್ತು …

ಹಾಸನ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗುತ್ತಿದ್ದು, ಹಾಸನದಲ್ಲಿ ಇದುವರೆಗೂ ಡೆಂಗ್ಯೂ ಜ್ವರಕ್ಕೆ ಅತಿ ಹೆಚ್ಚು ಮಕ್ಕಳೇ ಸಾವಿಗೀಡಾಗುತ್ತಿರುವುದು ಆತಂಕ ಉಂಟು ಮಾಡುತ್ತಿದೆ. ಹಾಸನದಲ್ಲಿಯೂ ಕೂಡ ಮತ್ತೋರ್ವ ಯುವತಿ ಡೆಂಗ್ಯೂಯಿಂದ ಸಾವನ್ನಪ್ಪಿದ್ದಾಳೆ. ಅರಸೀಕೆರೆ ತಾಲೂಕಿನ ಮುದುಡಿ ತಾಂಡಾದ ೨೩ ವರ್ಷದ …

ಹಾಸನ: ರಾಜ್ಯಾದ್ಯಂತ ಡೆಂಗ್ಯೂ ಮಹಾಮಾರಿ ಎಲ್ಲೆಡೆ ವ್ಯಾಪಿಸಿದ್ದು, ಬೆಂಗಳೂರಿನ ಬಳಿಕ ಹಾಸನದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಅಕ್ಷತಾ ಎಂಬ ಹದಿಮೂರು ವರ್ಷದ ಬಾಲಕಿ ಡೆಂಗ್ಯೂಗೆ ಬಲಿಯಾಗಿದ್ದಾರೆ. ಮೂಲತಃ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿಯ ಪುತ್ರಿಯಾಗಿದ್ದಾರೆ. …

Stay Connected​